Category: ಜಿಲ್ಲೆ
ಉಚಿತ ಬಸ್ ಪಾಸ್ ಆಗ್ರಹಿಸಿ ಕಾಪುವಿನಲ್ಲಿ ಎಬಿವಿಪಿ ಪ್ರತಿಭಟನೆ.
ಉಚಿತ ಬಸ್ ಪಾಸ್ ಆಗ್ರಹಿಸಿ ಕಾಪುವಿನಲ್ಲಿ ಎಬಿವಿಪಿ ಪ್ರತಿಭಟನೆ. ಕಾಪು: ರಾಜ್ಯದಲ್ಲಿ ಗ್ರಾಮೀಣ ಪ್ರದೇಶದಿಂದ ವಿದ್ಯಾಭ್ಯಾಸಕ್ಕಾಗಿ ನಗರ ಪ್ರದೇಶಕ್ಕೆ ಸಂಚರಿಸುವ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ವಿತರಿಸಬೇಕು ಎಂದು ಆಗ್ರಹಿಸಿ ಕಾಪು ತಾಲ್ಲೂಕು ಎಬಿವಿಪಿ ಘಟಕದ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು […]
ನನಗೆ ಮಾಟ ಮಾಡಿಸಿದ್ರೆ ಅವರಿಗೆ ಕೆಟ್ಟದ್ದಾಗುತ್ತೆ : ಎಚ್‍ಡಿ ರೇವಣ್ಣ
ಹಾಸನ: ನನ್ನದು ಸ್ವಾತಿ ನಕ್ಷತ್ರ. ನನಗೆ ಯಾರಾದರೂ ಮಾಟ ಮಾಡಿಸಲು ಪ್ರಯತ್ನಿಸಿದರೆ ಅವರಿಗೆ ತಿರುಗುಬಾಣವಾಗುತ್ತೆ ಎಂದು ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸರ್ಕಾರಿ ಬಂಗಲೆ ಸಿಗದ ಕಾರಣ ಪ್ರತಿನಿತ್ಯ ಹೊಳೆನರಸೀಪುರದಿಂದ ಬೆಂಗಳೂರಿಗೆ ಹೋಗಿ ಬರುತ್ತಿದ್ದೇನೆ. ಬಂಗಲೆ ಸಿಕ್ಕ ತಕ್ಷಣ […]
ಕಟಪಾಡಿಯಲ್ಲಿ ನಡೆಯಿತು ಹೃದಯವಿದ್ರಾವಕ ಘಟನೆ, ಭಾರಿ ನೆರೆಯಿಂದಾಗಿ ಪಾರ್ಥಿವ ಶರೀರವನ್ನ ನೀರಿನಲ್ಲಿ ತೇಲಿಸಿ ತಂದರು.
ಕಟಪಾಡಿ: ಕಟಪಾಡಿಯ ಮೂಡಬೆಟ್ಟು ಗ್ರಾಮದ ಕಂಬಲಕಟ್ಟ ಬೀಡುಬದಿಯ ನಿವಾಸಿ ಸೇಸಿ ಪೂಜಾರ್ತಿ ೯೮ ವರ್ಷ ನಿಧನ ಹೊಂದಿದ್ದರು ಅವರ ಅಂತ್ಯಕ್ರೀಯೆಯನ್ನ ಪಲ್ಲಿಗುಡ್ಡೆಯ ಸ್ಮಶಾನದಲ್ಲಿ ನಡೆಸಬೇಕಿದ್ದರಿಂದ ಪಾರ್ಥಿವ ಶರೀರವನ್ನ ಸುಮಾರು ಒಂದಿ ಕಿಲೋಮೀಟರ್ ದೂರದಷ್ಟು ನೀರಿನಲ್ಲಿ ತೇಲಿಸಿಕೊಂಡು ತರಬೇಕಾಯಿತು. ಕಳೆದೆರಡು ದಿನಗಳಿಂದ ಸುರಿದ […]
ತುಳುನಾಡಿನ ನಂಬಿಕೆಯ ಕೊರಗಜ್ಜ ,ಕಾರ್ಣಿಕದ ಕೊರಗಜ್ಜನ ಇತಿಹಾಸ ಗೊತ್ತಾ, ಇಲ್ಲಿದೆ ಓದಿ -Vishwanews24
Special story ತುಳುನಾಡಿನ ಮಟ್ಟಿಗೆ ಆ ಹೆಸರೇ ಒಂದು ಕಾರ್ಣಿಕ ಶಕ್ತಿ. ಭಕ್ತಿಯಿಂದ ಆ ಹೆಸರು ಕೂಗಿದರೆ ಎಂಥಾ ಸಂಕಷ್ಟಕ್ಕೂ ಕ್ಷಣಾರ್ಧದಲ್ಲಿ ಪರಿಹಾರ ಸಿಕ್ಕ ಉದಾಹರಣೆಯಿದೆ. ಅದರಲ್ಲೂ ಎಷ್ಟೇ ಬೆಳೆಬಾಳುವ ವಸ್ತುಗಳು ಕಳೆದು ಹೋದರೂ ದಿಕ್ಕೇ ತೋಚದ ಲಕ್ಷಾಂತರ ಜನ ಮೊದಲು […]
ಮತ್ತೊಂದು ಮೆಚ್ಚುಗೆಯ ಕೆಲಸ ಮಾಡಿದ ಎಸ್ಪಿ ಅಣ್ಣಾಮಲೈ ವೃದ್ಧಾಶ್ರಮಕ್ಕೆ ಭೇಟಿ
ಚಿಕ್ಕಮಗಳೂರು: ನೆಚ್ಚಿನ ವ್ಯಕ್ತಿವೊಬ್ಬರನ್ನು ನೋಡಬೇಕೆಂದು ಪಟ್ಟು ಹಿಡಿದಿದ್ದ ವೃದ್ಧರ ಆಸೆಯನ್ನು ಈಡೇರಿಸಿ ಮಾನವೀಯತೆ ಮೆರೆದಿದ್ದಾರೆ ಚಿಕ್ಕಮಗಳೂರಿನ ಎಸ್ಪಿ ಅಣ್ಣಾಮಲೈ. ಇಂದು ದಿಢೀರ್ನೆ ವೃದ್ಧಾಶ್ರಮಕ್ಕೆ ಭೇಟಿ ನೀಡುವ ಮೂಲಕ ವೃದ್ಧರ ಕುಶಲೋಪರಿ ವಿಚಾರಿಸಿದರು. ನೆಚ್ಚಿನ ವ್ಯಕ್ತಿಯನ್ನು ಕಂಡು ವೃದ್ಧರು ಸಹ ಸಂತೋಷಗೊಂಡು ಕಣ್ಣೀರಿಟ್ಟು […]
ಪಟ್ಟದ ದೇವರು ಹಿಂದಿರುಗಿಸಬೇಕಾದರೆ ಶಿರೂರು ಮಠಕ್ಕೆ ಕಿರಿಯ ಸ್ವಾಮಿ ನೇಮಿಸಿ.ಸಪ್ತ ಮಠಾಧೀಶರ ಪಟ್ಟು?
ಉಡುಪಿ ; ಉಡುಪಿ ಅಷ್ಟಮಠಗಳೊಳಗೆ ಉಂಟಾಗಿರುವ ಹೊಸ ಬೆಳವಣಿಗೆಯಲ್ಲಿ ಶೀರೂರು ಮಠಕ್ಕೆ ಉತ್ತರಾಧಿಕಾರಿ ನೇಮಿಸಲು ಇತರ ಏಳು ಮಠಾಧೀಶರು ಆಗ್ರಹಿಸಿದ್ದು, ಇಲ್ಲವಾದರೆ ಶೀರೂರು ಮಠದ ಪಟ್ಟದ ದೇವರನ್ನು ಹಿಂದಿರುಗಿಸಲಾಗದು ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಶೀರೂರು ಶ್ರೀಗಳ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರ, ಹೇಳಿಕೆಯ […]
ಮುಸ್ಲಿಮ್ ವಿದ್ಯಾರ್ಥಿನಿಯರು ಬುರ್ಖಾ ಧರಿಸುತ್ತಿದ್ದಾರೆಂದು ಕೇಸರಿ ಶಾಲು ಧರಿಸಿ ಬಂದ ಹಿಂದೂ ವಿದ್ಯಾರ್ಥಿಗಳು!
ಚಿಕ್ಕಮಗಳೂರು: ಇಸ್ಲಾಂ ಧರ್ಮದಲ್ಲಿ ಯುವತಿಯರು ಬುರ್ಖಾ ಧರಿಸಿ ಮೈಮುಚ್ಚಬೇಕೆಂಬುವುದು ಮೂಲಭೂತ ನಿಯಮವಾಗಿದೆ. ಈ ಹಿಂದೆ ಕಾಲೇಜಿಗೆ ಬುರ್ಖಾ ಧರಿಸಿಕೊಂಡು ಬರಬಾರದು, ಒಂದು ವೇಳೆ ಮುಸ್ಲಿಮ್ ವಿದ್ಯಾರ್ಥಿನಿಯರು ಬುರ್ಖಾ ಧರಿಸಿಕೊಂಡು ಬಂದರೆ ನಾವು ಕೇಸರಿ ಶಾಲು ಧರಿಸಿಕೊಂಡು ಬರುತ್ತೇವೆಂದು ಸಾಗರ, ತೀರ್ಥಹಳ್ಳಿ, ಸಹ್ಯಾದ್ರಿ ಕಾಲೇಜುಗಳಲ್ಲಿ […]
ಹಿಂದೂಗಳ ಪವಿತ್ರ ಗ್ರಂಥ ರಾಮಾಯಣ ಉರ್ದುವಿಗೆ ಅನುವಾದಿಸಿದ ಮುಸ್ಲಿಂ ಶಿಕ್ಷಕಿ!
ಕಾನ್ಪುರ: ಮುಸ್ಲಿಂ ಶಿಕ್ಷಕಿ ಮಾಹಿ ತಲಾತ್ ಸಿದ್ಧಿಕಿ ಕೋಮುಸೌಹಾರ್ದದ ಸಂದೇಶ ಸಾರು ಉದ್ದೇಶದಿಂದ ಹಿಂದೂಗಳ ಪವಿತ್ರ ಗ್ರಂಥ ರಾಮಾಯಣವನ್ನು ಉರ್ದು ಭಾಷೆಗೆ ಅನುವಾದಿಸಿದ್ದಾರೆ. ಮುಸ್ಲಿಂ ಸಮುದಾಯದವರು ರಾಮಾಯಣದಲ್ಲಿನ ಅನೇಕ ಉತ್ತಮ ಸಂದೇಶಗಳನ್ನು ತಿಳಿಯಲು ಅನುಕೂಲವಾಗಲಿ ಎಂದು ಈ ಕಾರ್ಯ ಮಾಡಿದ್ದೇನೆ. ಅನುವಾದ ಕಾರ್ಯಕ್ಕೆ […]
ಮೋದಿಯವರು ಯಾರ ಬಳಿಯೂ ಪ್ರೂವ್ ಮಾಡುವ ಅಗತ್ಯವಿಲ್ಲ- ಪ್ರತಾಪ್ ಸಿಂಹ
ಮಡಿಕೇರಿ: ಕರ್ನಾಟಕ ಅಭಿವೃದ್ಧಿಗೆ ಪೂರಕವಾಗಿ ಮೋದಿಯವರ ಸರ್ಕಾರ ಕಳೆದ 4 ವರ್ಷಗಳಲ್ಲಿ ಕೊಟ್ಟಿರುವ ಯೋಜನೆಗಳನ್ನು ನೋಡಿದ್ರೆ ರಾಜ್ಯ ಬಗ್ಗೆ ಅವರು ಎಷ್ಟು ಪ್ರೀತಿ ಕಾಳಜಿ ಹೊಂದಿದ್ದಾರೆ ಎಂಬುದು ಗೊತ್ತಾಗುತ್ತೆ ಅಂತ ಸಂಸದ ಪ್ರತಾಪ್ ಸಿಂಹ ಹೇಳಿದರು. ಪ್ರಧಾನಿ ಮೋದಿ ಸಮ್ಮಿಶ್ರ ಸರ್ಕಾರಕ್ಕೆ […]
ಕಾಪು : ಪುರಸಭೆ ಮುಖ್ಯಧಿಕಾರಿ ರಾಯಪ್ಪರಿಂದ ಅಂಗಡಿಗಳ ಮೇಲೆ ದಾಳಿ, ನೂರಾರು ಕೇಜಿ ಪ್ಲಾಸ್ಟಿಕ್ ವಶ
ಕಾಪು: ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ನೇತೃತ್ವದ ತಂಡ ಶನಿವಾರ ಸಂಜೆ ಪೇಟೆಯ ವಿವಿಧ ಅಂಗಡಿಗಳಿಗೆ ದಾಳಿ ನಡೆಸಿ ಸುಮಾರು 250 ಕೆ.ಜಿ.ಯಷ್ಟು ಪ್ಲಾಸ್ಟಿಕ್ ಚೀಲಗಳನ್ನು ವಶಕ್ಕೆ ಪಡೆದುಕೊಂಡಿದೆ. ಉಡುಪಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪುರಸಭೆ ವ್ಯಾಪ್ತಿಯಲ್ಲಿ ಕಡ್ಡಾಯ ಪ್ಲಾಸ್ಟಿಕ್ ನಿಷೇಧ ಕಾನೂನು […]

