Category: ಜಿಲ್ಲೆ
ಚಾಣಾಕ್ಯನ ನಂತರ ಚಂದ್ರಗುಪ್ತ ರಾಜ್ಯಕ್ಕೆ ಬರಲಿದ್ದಾರೆ, ಅಧಿಕಾರ ನಮ್ಮದೇ : ಈಶ್ವರಪ್ಪ
ರಾಜ್ಯಕ್ಕೆ ಈವರೆಗೂ ಚಾಣಾಕ್ಯ(ಅಮಿತ್ ಷಾ) ಬಂದಿದ್ದರು. ಇನ್ನು ಮುಂದೆ ಚಂದ್ರಗುಪ್ತ(ನರೇಂದ್ರ ಮೋದಿ) ಬರಲಿದ್ದಾರೆ ನೋಡಿ ಎಂದು ಬಿಜೆಪಿ ಮುಖಂಡ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. , ಚುನಾವಣಾ ಚಾಣಾಕ್ಯ ಎನಿಸಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ […]
ಶ್ರೀಕೃಷ್ಣನ ಚಿನ್ನದ ಗುಡಿಗೆ ಬರುತ್ತಿದೆ ಚಿನ್ನ..
ಉಡುಪಿ: ಶ್ರೀಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ತಗಡನ್ನು ಆಚ್ಛಾದಿಸುವ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಯೋಜನೆ ಕಾರ್ಯೋನ್ಮುಖವಾಗಲು ಪೂರ್ವ ಸಿದ್ಧತೆಗಳು ನಡೆಯುತ್ತಿವೆ. ಸುಮಾರು 100 ಕೆ.ಜಿ. ಚಿನ್ನ ಇದಕ್ಕೆ ಅಗತ್ಯವೆಂದು ಭಾವಿಸಲಾಗಿತ್ತು. ಆದರೆ ಈಗ ಇನ್ನೂ ಸ್ವಲ್ಪ […]
ನಿಮ್ಮ ಕರ್ಮಕಾಂಡ ಬಯಲಿಗೆಳೆಯಲು ಉಪವಾಸ ಸತ್ಯಾಗ್ರಹ ಮಾಡುತ್ತೇವೆ: ಪ್ರಧಾನಿ ಮೋದಿ
ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಉಪವಾಸ ಸತ್ಯಾಗ್ರಹ ವಿಚಾರದಲ್ಲಿ ಟಾಂಗ್ ಕೊಟ್ಟ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪಕ್ಷದ ಸಂಸದರು ಒಂದು ದಿನ ಸಂಸತ್ತಿನ ಎದುರು ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಘೋಷಿಸಿದ್ದರು. ಸಂಸತ್ […]
ಎ. 13: ಕಾರ್ಕಳ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ
ಕಾರ್ಕಳ: ವಿಧಾನಸಭೆಯ ಚುನಾವಣೆಗೆ ಪಕ್ಷ ಅಧಿಕೃತ ಅಭ್ಯರ್ಥಿಯನ್ನಾಗಿ ತನ್ನನ್ನು ಘೋಷಣೆ ಮಾಡಿದೆ. ಚುನಾವಣಾ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ ಎ. 13ರಂದು ಬೆಳಗ್ಗೆ 10 ಗಂಟೆಗೆ ಇಲ್ಲಿನ ಮಂಜುನಾಥ ಪೈ ಸಭಾಭವನದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಶಾಸಕ ವಿ. […]
ಬಿಜೆಪಿಯಿಂದ ವಿ. ಸುನಿಲ್ ಕುಮಾರ್ ಹೆಸರು ಅಂತಿಮ ; 4ನೇ ಬಾರಿಗೆ ಸ್ಪರ್ಧೆ
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 2018ರ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ಹಾಲಿ ಶಾಸಕ ವಿ. ಸುನಿಲ್ ಕುಮಾರ್ ಅವರ ಹೆಸರು ಅಂತಿಮಗೊಂಡಿದೆ. ಎ. 8ರಂದು ಬಿಜೆಪಿ ಹೈಕಮಾಂಡ್ ಬಿಡುಗಡೆಗೊಳಿಸಿದ ಅಭ್ಯರ್ಥಿಗಳ ಮೊದಲ ಪಟ್ಟಿಯ 72 ಮಂದಿಯ ಪೈಕಿ ಸುನಿಲ್ ಕುಮಾರ್ ಅವರ ಹೆಸರೂ […]
ಬಿ.ಜೆ.ಪಿ. ಟಿಕೆಟ್: ಘಟಾನುಘಟಿ ನಾಯಕರು……
ವಿಧಾನಸಭೆ ಚುನಾವಣೆಗೆ ಬಿ.ಜೆ.ಪಿ. ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 18 ಮಾಜಿ ಸಚಿವರು, ಇಬ್ಬರು ಸಂಸದರು, ಮೂವರು ವಿಧಾನಪರಿಷತ್ ಸದಸ್ಯರು ಸೇರಿ 72 ಮಂದಿಗೆ ಅವಕಾಶ ನೀಡಲಾಗಿದೆ. ರಾಜ್ಯದ ನಾಯಕರ ಅಭಿಪ್ರಾಯ ಪಡೆದುಕೊಂಡ ಕೇಂದ್ರ ಬಿ.ಜೆ.ಪಿ. ನಾಯಕರು ತಮ್ಮದೇ ಮೂಲಗಳಿಂದ, ಸರ್ವೇ […]
ಗುಪ್ತಚರ ವರದಿಯ ಆಧಾರದ ಮೇಲೆ ಕ್ಷೇತ್ರ ಬದಲಿಸ್ತಿದ್ದಾರಂತೆ ಸಿದ್ದರಾಮಯ್ಯ !!!
ಹುಬ್ಬಳ್ಳಿ : ಸಿಎಂ ಸಿದ್ಧರಾಮಯ್ಯಗೆ ಸೋಲಿನ ಭಯ ಕಾಡುತ್ತಿದೆ. ಹೀಗಾಗಿ ಅವರು ಇಂಟಲಿಜೆನ್ಸ್ ರಿಪೋರ್ಟ್ ಮೇಲೆ ಕ್ಷೇತ್ರ ಬದಲಾವಣೆ ಮಾಡ್ತಿದ್ದಾರೆ ಅಂತಾ ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯ ಡಾಲರ್ಸ್ ಕಾಲೋನಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಗೂ […]
‘ಖಾದರ್ ಪ್ರವೇಶಿಸಿದ ದೇವಾಲಯಕ್ಕೆ ಮತ್ತೊಮ್ಮೆ ಬ್ರಹ್ಮ ಕಲಶ ಆಗಲೇಬೇಕು’…………ಡಾ.ಕಲ್ಲಡ್ಕ ಪ್ರಭಾಕರ ಭಟ್
ಮಂಗಳೂರು,: ‘ಸಚಿವ ಯು.ಟಿ. ಖಾದರ್ ಎಂಬ ಕೊಳಕು ಮನುಷ್ಯ, ಗೋಮಾಂಸ ಭಕ್ಷಣೆ ಮಾಡುವಂತಹ ವ್ಯಕ್ತಿಯನ್ನು ಪವಿತ್ರ ದೇವಾಲಯಕ್ಕೆ ಕರೆಸಿ ಪ್ರಸಾದ ನೀಡುತ್ತಿರುವುದು ಎಷ್ಟು ಸರಿ?’ ಎಂದು ಆರ್ಎಸ್ಎಸ್ ಮುಖಂದ ಡಾ.ಕಲ್ಲಡ್ಕ ಪ್ರಭಾಕರ ಭಟ್ ಕಿಡಿಕಾರಿದ್ದಾರೆ. ಬಂಟ್ವಾಳದ ಕೈರಂಗಳದಲ್ಲಿರುವ ಅಮೃತ ಧಾರಾ ಗೋಶಾಲೆಯಲ್ಲಿ […]
ಲಂಚ ಸ್ವೀಕಾರ: ವಿಎ ಸೆರೆ
ಮಂಗಳೂರು,; ೯೪ ಸಿ ಅಡಿ ಜಾಗ ಮಂಜೂರಾತಿಗೆ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮಹಿಳೆಯೊಬ್ಬರ ದೂರಿನ ಮೇರೆಗೆ, ಪುತ್ತಿಲ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಕುಮಾರ್ ಮಹಿಳೆಯಿಂದ ೫೦೦೦ ರೂ, […]
ರಾಯರ ಊರಿಗೆ ಬಂದ ಆಂಜನೇಯ
ರಾಯಚೂರು: ಕೆಲವು ದಿನಗಳ ಹಿಂದೆಯಷ್ಟೇ ಬೆಂಗಳೂರಿನಿಂದ ಹೊರಟಿದ್ದ ಮೂವತ್ತಮೂರು ಅಡಿ ಎತ್ತರದ ಏಕಶಿಲಾ ಆಂಜನೇಯ ದೇವರ ವಿಗ್ರಹ ಮಂತ್ರಾಲಯಕ್ಕೆ ತಲುಪಿದೆ. ಶ್ರೀ ರಾಘವೇಂದ್ರಸ್ವಾಮಿ ಮಠದಿಂದ ಪ್ರತಿಷ್ಠಾಪಿಸಲು ಉದ್ದೇಶಿಸಿರುವ 33 ಅಡಿ ಎತ್ತರದ ಏಕಶಿಲಾ ಆಂಜನೇಯ ವಿಗ್ರಹಕ್ಕೆ ಮಂತ್ರಾಲಯದಲ್ಲಿ ಬುಧವಾರ ಭವ್ಯ ಸ್ವಾಗತ ನೀಡಲಾಯಿತು. […]
