Category: ಜಿಲ್ಲೆ
ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹೆಚ್ಕೆ ಪಾಟೀಲ್ ರಾಜೀನಾಮೆ : Vishwanews24
ಹುಬ್ಬಳ್ಳಿ:ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಉಂಟಾದ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಕ್ಯಾಂಪೇನ್ ಕಮೀಟಿ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಕೆ.ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಹೆಚ್.ಕೆ ಪಾಟೀಲ್ ಎಐಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯ ಖಾಸಗಿ […]
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಲಕ್ಷಕ್ಕೂ ಅಧಿಕ ಮತಗಳ ಅಂತರದ ಮುನ್ನಡೆ -Vishwanews24
ಹಾಸನ,: ಲೋಕಸಭಾ ಚುನಾವಣೆಯ ಮತ ಎಣಿಕೆಯು ರಾಜ್ಯದಲ್ಲಿ ಬಿಗಿ ಬದ್ರತೆಯಿಂದ ನಡೆಯುತ್ತಿದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು, ರಾಜ್ಯದ ಜನತೆಯ ಕುತೂಹಲ ಕೆರಳಿಸಿದ್ದು, ಲಕ್ಷಕ್ಕೂ ಅಧಿಕ ಮತಗಳ ಅಂತರದ ಮುನ್ನಡೆ ಸಾಧಿಸಿವ ಮುಲಕ […]
ಎಸ್‍ಎಸ್‍ಎಲ್‍ಸಿ ಫಲಿತಾಂಶ : ಬಿಜೆಪಿ ಬದಲು ಮೈತ್ರಿ ಅಭ್ಯರ್ಥಿಗೆ ಮತ ಹಾಕುತ್ತಿದ್ದಾರೆ ದಕ್ಷಿಣ ಕನ್ನಡ ಮೊದಲನೇ ಸ್ಥಾನ ಬರುತಿತ್ತು :ಸಚಿವ ರೇವಣ್ಣ -Vishwanews24
ಹಾಸನ: ಬಿಜೆಪಿ ಪಕ್ಷಕ್ಕೆ ವೋಟ್ ಹಾಕಿದ್ದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ 7ನೇ ಸ್ಥಾನ ಬಂದಿದೆ ಎಂದು ಸಚಿವ ಎಚ್.ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ. ಮಂಗಳವಾರ ಮಧ್ಯಾಹ್ನ ಪ್ರೌಢ ಶಿಕ್ಷಣ ಮಂಡಳಿಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರು ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಘೋಷಿಸಿದ್ದರು. […]
ನಾನು ಬಿಜೆಪಿಗೆ ಹಣಕ್ಕಾಗಿ ಮಾರಾಟವಾಗಿದ್ದೇನೆ ಎಂಬುದನ್ನು ಸಾಬೀತುಪಡಿಸದಿದ್ದರೆ ಕಾಂಗ್ರೆಸ್ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುವೆ :ಉಮೇಶ್ ಜಾಧವ್ – Vishwanews24
ಕಲಬುರಗಿ- ನಾನು ಹಣಕ್ಕಾಗಿ ಮಾರಾಟವಾಗಿದ್ದೇನೆ ಎಂಬುದನ್ನು ಕಾಂಗ್ರೆಸ್ ಹಿರಿಯ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಇಲ್ಲವೇ ಅವರ ಪುತ್ರ ಪ್ರಿಯಾಂಕ ಖರ್ಗೆ ಸಾಬೀತು ಮಾಡಬೇಕು. ಇಲ್ಲವೇ ಇವರ ವಿರುದ್ದ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಲಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ […]
ಮೈಸೂರು ದಸರಾಗೆ ಮೆರಗು ತಂದಿದ್ದ ಆನೆ ‘ದ್ರೋಣ’ ಇನ್ನಿಲ್ಲ – Vishwanews24
ಮೈಸೂರು: ಮೈಸೂರು ದಸರಾ ಆನೆ ದ್ರೋಣ ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದೆ. ಹುಣಸೂರು ತಾಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 39 ವರ್ಷದ ದ್ರೋಣ ಬೆಳಗ್ಗೆ 11 ಗಂಟೆ ವೇಳೆಗೆ ನೀರು ಕುಡಿಯುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದೆ. ಸದ್ಯ ಆನೆಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಕಳೆದ […]
ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಈ ಬಾರಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಗೆದ್ದರೆ ಇತಿಹಾಸ ನಿರ್ಮಾಣ..!! – Vishwanews24
ಉಡುಪಿ: ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೂ ಜೆಡಿಎಸ್ ಪಕ್ಷದ ಅಭ್ಯರ್ಥಿ ಜಯಗಳಿಸಿಲ್ಲ. ಈ ಬಾರಿ ಗೆದ್ದರೆ ಇತಿಹಾಸ ನಿರ್ಮಾಣವಾಗಲಿದೆ. 1989ರಲ್ಲಿ ಮೊದಲ ಬಾರಿಗೆ ಜನತಾದಳದಿಂದ ಸಂಜೀವಪ್ಪ ಸ್ಪರ್ಧಿಸಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಆಸ್ಕರ್ ಫರ್ನಾಂಡೀಸ್ (3,13,849) ವಿರುದ್ಧ ಜನತಾದಳದ ಸಂಜೀವಪ್ಪ (1,61,656) ಸೋಲು ಕಂಡಿದ್ದರು. […]
ಉದ್ಯಾವರ ಸೇತುವೆ ಬಳಿ ಹೊಳೆಗೆ ಹಾರಿದ ಯುವಕ; ಪೊಲೀಸರು ಮತ್ತು ಸ್ಥಳೀಯರಿಂದ ಹುಡುಕಾಟ – Vishwanews24
ಉದ್ಯಾವರ,: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಯುವಕನೋರ್ವ ಹೊಳೆಗೆ ಹಾರಿರುವ ಘಟನೆ ವರದಿಯಾಗಿದೆ. ಹೊಳೆಗೆ ಹಾರಿರುವ ವ್ಯಕ್ತಿಯನ್ನು ಉದ್ಯಾವರ ನಿವಾಸಿ, ಬಿಜೆಪಿ ಮುಖಂಡ ಅಶೋಕ ಅಮೀನ್ (38) ಎಂದು ಗುರುತಿಸಲಾಗಿದೆ. ಏ.25 ರ ಗುರುವಾರ ಬೆಳಿಗ್ಗೆ ತನ್ನ ಮನೆಯಿಂದ ಹೊರಟ […]
ನನ್ನ ಗೆಲುವಿನ ಬಗ್ಗೆ ಯಾವುದೇ ಅನುಮಾನ ಬೇಡ, ರಾಜ್ಯದಲ್ಲಿ ಮೈತ್ರಿ ಸರ್ಕಾರ ಬಿಳಿಸಲು ಸಾಧ್ಯವಿಲ್ಲ :ಮಲ್ಲಿಕಾರ್ಜುನ ಖರ್ಗೆ – Vishwanews24
ಕಲಬುರಗಿ: ನನ್ನ ಗೆಲುವಿನ ಬಗ್ಗೆ ಯಾರಿಗೂ ಯಾವುದೇ ಅನುಮಾನ ಬೇಡ. ಚುನಾವಣೆಯಲ್ಲಿ 11 ಬಾರಿ ಗೆಲುವು ಸಾಧಿಸಿದ್ದೇನೆ. 12ನೇ ಬಾರಿಯೂ ಗೆಲ್ಲುತ್ತೇನೆ. ನನ್ನ ವಿರೋಧಿಗಳು ಏನೇ ಹೇಳಿದರೂ ಕಲಬುರಗಿ ಜನ ನನ್ನನ್ನು ದಿಲ್ಲಿಗೆ ಕಳುಹಿಸಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ, ಕಲಬುರಗಿ […]
ಮತ ಎಣಿಕೆ ಮುಗಿದ ಮಾರನೇ ದಿನ ಮೈತ್ರಿ ಸರ್ಕಾರ ಪತನ : ಬಿ.ಎಸ್.ಯಡಿಯೂರಪ್ಪ -Vishwanews24
ಶಿವಮೊಗ್ಗ: ಲೋಕಸಭಾ ಚುನಾವಣೆ ಮತಗಳ ಎಣಿಕೆ ಕಾರ್ಯ ಮುಗಿದ ಮಾರನೇ ದಿನವೇ ರಾಜ್ಯ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲಿದೆ ಎಂದು ಪ್ರತಿ ಪಕ್ಷ ನಾಯಕರೂ ಆಗಿರುವ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಭವಿಷ್ಯ ನುಡಿದಿದ್ದಾರೆ. ಮತದಾನ ನಡೆಸಿದ ನಂತರ ಸುದ್ಧಿಗಾರರೊಂದಿಗೆ […]
ದೇಶದ ಸಮಗ್ರ ಅಭಿವೃದ್ಧಿಗಾಗಿ ಮೋದಿ ಮತ್ತೂಮ್ಮೆ ದೇಶದ ಪ್ರಧಾನಿಯಾಗಬೇಕು:ಶಾಸಕ ಸಿ.ಟಿ. ರವಿ – Vishwanews24
ಕುಷ್ಟಗಿ: ನರೇಂದ್ರ ಮೋದಿ ಮತ್ತೂಮ್ಮೆ ದೇಶದ ಪ್ರಧಾನಿಯಾದರೆ ಮಹಾತ್ವಾಕಾಂಕ್ಷಿ ನದಿಗಳ ಜೋಡಣೆ ಸಂಕಲ್ಪ ಈಡೇರಲಿದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ, ಚಿಕಮಗಳೂರು ಶಾಸಕ ಸಿ.ಟಿ. ರವಿ ಹೇಳಿದರು. ರವಿವಾರ ಪಟ್ಟಣದಲ್ಲಿ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಪರ ಮತಯಾಚಿಸಿದರು. […]
