ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ: ಮೃತಪಟ್ಟವರ ಸಂಖ್ಯೆ 360 ಕ್ಕೆ ಏರಿಕೆ – Vishwanews24

ಕೊಲಂಬೋ:,ಈಸ್ಟರ್ ಸಂಡೆ ದಿನದಂದು ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ಐಸಿಸ್ ಉಗ್ರಗಾಮಿಗಳು ನಡೆದ ಸರಣಿ ಮಾನವ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 360ಕ್ಕೇರಿದೆ. ಐದು ಚರ್ಚ್‍ಗಳು ಮತ್ತು ಮೂರು ಐಷಾರಾಮಿ ಹೋಟೆಲ್‍ಗಳಲ್ಲಿ ನಡೆದ ಭಯೋತ್ಪಾದಕರ ದಾಳಿ ನಂತರ ಕೊಲಂಬೋ ಸಾವಿನ ಮನೆಯಾಗಿದ್ದು, ಮೃತರ […]

ಒಬ್ಬ ಹಿಂದೂ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ : ಅಮಿತ್ ಶಾ – Vishwanews24

ಭೋಪಾಲ್: ಮಾಲೆಗಾಂವ್ ಸ್ಫೋಟದ ಆರೋಪಿ ಸಾಧ್ವಿ ಪ್ರಜ್ಞಾ ಅವರನ್ನು ಭೋಪಾಲ್‌ನಿಂದ ಕಣಕ್ಕಿಳಿಸಿರುವುದನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಹಿಂದೂವೊಬ್ಬ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ ಎಂದಿದ್ದಾರೆ. ಮಧ್ಯಪ್ರದೇಶದ ಛತ್ರಪುರದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ನಡೆಸಿದ ಅವರು, ಹಿಂದೂ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ. […]

ಮತದಾನ ಮಾಡುವ ಮುನ್ನ ತಾಯಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ – Vishwanews24

ಅಹಮದಾಬಾದ್‌ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬೆಳಗ್ಗೆ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. ಮತದಾನ ಮಾಡುವ ಮುನ್ನ ತಾಯಿ ಹೀರಾಬೆನ್‌ ಅವರ ಆಶೀರ್ವಾದ ಪಡೆದರು. ವ್ಯಾಪಕ ಭದ್ರತೆಯೊಂದಿಗೆ ರಾನಿಪ್‌ನ ಮತಗಟ್ಟೆಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ನೋಡಲು ಸಾವಿರಾರು ಜನರ […]

ವಾರಣಾಸಿಯಲ್ಲಿ ಭರ್ಜರಿ ರೋಡ್ ಶೋ ಮೂಲಕ ಏಪ್ರಿಲ್ 26ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ – Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯುತ್ತಿದ್ದು, ಏಪ್ರಿಲ್ 26ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಪ್ರಧಾನಿ ಮೋದಿ ಅವರು ನಾಮಪತ್ರ ಸಲ್ಲಿಕೆಗೂ ಮುನ್ನಾ ದಿನ ವಾರಣಾಸಿಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದು, ಬಿಜೆಪಿಯ ಹಿರಿಯ ನಾಯಕರು […]

ಪಕ್ಷದ ಅಧ್ಯಕ್ಷರು ಅನುಮತಿ ನೀಡಿದರೆ ಮೋದಿ ವಿರುದ್ಧ ಸ್ಪರ್ಧಿಸಲು ಸಿದ್ಧ :ಪ್ರಿಯಾಂಕಾ ಗಾಂಧಿ -Vishwanews24

ವಯನಾಡ್‌, : ವಾರಾಣಸಿಯಿಂದ ಸ್ಪರ್ಧಿಸಲು ನನಗೆ ಯಾವುದೇ ಹಿಂಜರಿಕೆ ಇಲ್ಲ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅನುಮತಿ ನೀಡಿದರೆ ತಾವು ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಸಂತಸದಿಂದ ಸ್ಪರ್ಧಿಸುವುದಾಗಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷರು ನನಗೆ ವಾರಣಾಸಿಯಿಂದ ಸ್ಪರ್ಧಿಸಲು ಹೇಳಿದರೆ […]

ದೇಶ ಸೇವೆಯಲ್ಲಿ ಇಂದಿರಾ ಗಾಂಧಿಯ ನಡೆಯನ್ನೇ ಅನುಸರಿಸುತ್ತೇನೆ :ಪ್ರಿಯಾಂಕ ಗಾಂಧಿ ಭರವಸೆ – Vishwanews24

ಕಾನ್ಪುರ, :  ದೇಶ ಸೇವೆಯ ವಿಚಾರದಲ್ಲಿ ತನ್ನ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ನಡೆಯನ್ನೇ ಅನುಸರಿಸುತ್ತೇನೆ ಎಂದು ಉತ್ತರ ಪ್ರದೇಶ ಪೂರ್ವ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭರವಸೆ ನೀಡಿದ್ದಾರೆ. ಚುನಾವಣೆಯ ಪ್ರಚಾರ ಸಭೆಯೊಂದರಲ್ಲಿ ಮಾತನಾಡಿದ ಅವರು, […]

ಬಿಜೆಪಿ ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರಕ್ಕೆ ನೀಡುವ ವಿಶೇಷ ಸ್ಥಾನಮಾನ ರದ್ದು : ಅಮಿತ್‌ ಶಾ – Vishwanews24

ಪಶ್ಚಿಮ ಬಂಗಾಲ : ‘ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವು ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡುವೆವು, ಮತ್ತು ಪ್ರಜೆಗಳ ರಾಷ್ಟ್ರೀಯ ರಿಜಿಸ್ಟ್ರಿ (ಎನ್‌ಆರ್‌ಸಿ) ಯೋಜನೆಯನ್ನು ದೇಶಾದ್ಯಂತ ಜಾರಿಗೆ ತರುವೆವು’ […]

ಬಿಜೆಪಿ ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರಕ್ಕೆ ನೀಡುವ ವಿಶೇಷ ಸ್ಥಾನಮಾನ ರದ್ದು : ಅಮಿತ್‌ ಶಾ – Vishwanews24

ಪಶ್ಚಿಮ ಬಂಗಾಲ : ‘ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವು ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡುವೆವು, ಮತ್ತು ಪ್ರಜೆಗಳ ರಾಷ್ಟ್ರೀಯ ರಿಜಿಸ್ಟ್ರಿ (ಎನ್‌ಆರ್‌ಸಿ) ಯೋಜನೆಯನ್ನು ದೇಶಾದ್ಯಂತ ಜಾರಿಗೆ ತರುವೆವು’ […]

ಪ್ರತಿಪಕ್ಷಗಳು ‘ಅಲಿ’ಯನ್ನು ನಂಬುವುದಾದರೆ ; ನಾವು ‘ಬಜರಂಗ ಬಲಿ’ಯನ್ನು ನಂಬುತ್ತೇವೆ : ಯೋಗಿ ಆದಿತ್ಯನಾಥ್ – Vishwanews24

ಮೀರತ್‌: ಮುಸ್ಲಿಮರ ಮತಗಳು ವಿಭಜನೆಯಾಗದಿರಲಿ, ಮುಸ್ಲಿಮರೆಲ್ಲರೂ ಬಿಎಸ್‌ಪಿ-ಎಸ್‌ಪಿ ಮೈತ್ರಿಯನ್ನು ಬೆಂಬಲಿಸಿ ಎಂದು ಬಹಿರಂಗವಾಗಿಯೇ ಕೋಮು ಧ್ರುವೀಕರಣಕ್ಕೆ ಕರೆ ನೀಡಿದ ಮಾಯಾವತಿ ಅವರ ಹೇಳಿಕೆಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿರುಗೇಟು ನೀಡಿದ್ದಾರೆ. ಅವರು (ಪ್ರತಿಪಕ್ಷಗಳು) ‘ಅಲಿ’ಯನ್ನು ನಂಬುವುದಾದರೆ, ನಾವು (ಬಿಜೆಪಿ) ‘ಬಜರಂಗ ಬಲಿ’ಯನ್ನು ನಂಬುತ್ತೇವೆ ಎಂದು ಯೋಗಿ […]

ಪ್ರತಿಪಕ್ಷಗಳು ‘ಆಲಿ’ಯನ್ನು ನಂಬುವುದಾದರೆ ; ನಾವು ‘ಬಜರಂಗ ಬಲಿ’ಯನ್ನು ನಂಬುತ್ತೇವೆ : ಯೋಗಿ ಆದಿತ್ಯನಾಥ್ – Vishwanews24

ಮೀರತ್‌: ಮುಸ್ಲಿಮರ ಮತಗಳು ವಿಭಜನೆಯಾಗದಿರಲಿ, ಮುಸ್ಲಿಮರೆಲ್ಲರೂ ಬಿಎಸ್‌ಪಿ-ಎಸ್‌ಪಿ ಮೈತ್ರಿಯನ್ನು ಬೆಂಬಲಿಸಿ ಎಂದು ಬಹಿರಂಗವಾಗಿಯೇ ಕೋಮು ಧ್ರುವೀಕರಣಕ್ಕೆ ಕರೆ ನೀಡಿದ ಮಾಯಾವತಿ ಅವರ ಹೇಳಿಕೆಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿರುಗೇಟು ನೀಡಿದ್ದಾರೆ. ಅವರು (ಪ್ರತಿಪಕ್ಷಗಳು) ‘ಆಲಿ’ಯನ್ನು ನಂಬುವುದಾದರೆ, ನಾವು (ಬಿಜೆಪಿ) ‘ಬಜರಂಗ ಬಲಿ’ಯನ್ನು ನಂಬುತ್ತೇವೆ ಎಂದು ಯೋಗಿ […]