ತಿರುವನಂತಪುರಂ: ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ (CMRL) ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ಕೇರಳದಾದ್ಯಂತ 10 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ದಾಳಿ ನಡೆಸಿದೆ.
ಈ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಅವರ ಪುತ್ರಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ:
ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ ಮತ್ತು ವಿಜಯನ್ ಅವರ ಪುತ್ರಿ ಟಿ ವೀಣಾ ಅವರ ಒಡೆತನದ ಎಕ್ಸಲಾಜಿಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯ ಭಾಗವಾಗಿ ಈ ದಾಳಿಗಳು ನಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
CMRL ಪ್ರಕರಣದ ಕುರಿತು ED ನಡೆಸುತ್ತಿರುವ ತನಿಖೆಯನ್ನು ರದ್ದುಗೊಳಿಸಲು ಕೇರಳ ಹೈಕೋರ್ಟ್ ನಿರಾಕರಿಸಿದ ಮರು ದಿನವೇ ಈ ಬೆಳವಣಿಗೆ ನಡೆದಿದೆ.
ಕೋಝಿಕ್ಕೋಡ್‌ನಲ್ಲಿ ಮಾಜಿ ಸಚಿವ ಮತ್ತು ಶಾಸಕ ಪಿಎ ಮುಹಮ್ಮದ್ ರಿಯಾಸ್ ಅವರ ನಿವಾಸದ ಮೇಲೆ ಕೂಡ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…
ಉಡುಪಿ: ಸ್ಪೀಡ್ ರಾಡಾರ್ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ ಉಡುಪಿ :…