Congress ಗ್ಯಾರಂಟಿ : ಜು.1ರಿಂದ 200 ಯೂನಿಟ್ ಉಚಿತ ವಿದ್ಯುತ್ : ಸಿಎಂ ಸಿದ್ಧರಾಮಯ್ಯ ಘೋಷಣೆ – Vishwanews24
Congress ಗ್ಯಾರಂಟಿ : ಜು.1ರಿಂದ 200 ಯೂನಿಟ್ ಉಚಿತ ವಿದ್ಯುತ್ : ಸಿಎಂ ಸಿದ್ಧರಾಮಯ್ಯ ಘೋಷಣೆ
ಗೃಹ ಜ್ಯೋತಿ ಯೋಜನೆ. ಇದನ್ನೆ ನಾವು ಮೊದಲೆ ಗ್ಯಾರಂಟಿಯಾಗಿ ಕೊಟ್ಟಿದ್ದು. ನಾವು 200 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ಕೊಡುತ್ತೇವೆ ಎಂದಿದ್ದೆವು. ಎಲ್ಲರಿಗೂ ಕೂಡ 200 ಯೂನಿಯ್ ವರೆಗೆ ಕೊಡುತ್ತೇವೆ ಅಂತಕಂತ ವಾಗ್ಧಾನವನ್ನು ಕೊಟ್ಟಿದ್ದೆವು ಎಂದರು.
ಈ ಗ್ಯಾರಂಟಿಯನ್ನು ಜಾರಿ ಮಾಡಬೇಕು ಅಂತ ತೀರ್ಮಾನ ಮಾಡಿದ್ದೇವೆ. ಯಾರು ಎಷ್ಟು ಬಳಸುತ್ತಾರೆ ವಿದ್ಯುತ್ ಅನ್ನು, ಸಂಮ್ ಎಕ್ಸ್ 70 ಯೂನಿಟ್ ಮಾಡಬಹುದು ಅವರಿಗೆ ಫ್ರೀ. ಎಕ್ಸ್ 12 ತಿಂಗಳಿನಲ್ಲಿ ವಿದ್ಯುತ್ ಅನ್ನು ಬಳಸಿದ್ದಾರೆ ಅದರ ಆವರೇಜ್ ತೆಗೆದುಕೊಳ್ಳುತ್ತೇವೆ. ಅದರ ಮೇಲೆ 10% ಹೆಚ್ಚು ಮಾಡುತ್ತೇವೆ. ಅವರು ಎಷ್ಟು ಎಷ್ಟು ಬಳಸಿದ್ದಾರೆ ವಿದ್ಯುತ್ ಅನ್ನು, ಅವರು ಇನ್ಮುಂದೆ ಬಿಲ್ ಕೊಡಬೇಕಾಗಿಲ್ಲ ಎಂದರು.
ನೀವು ಎಷ್ಟು ವಿದ್ಯುತ್ ಖರ್ಚು ಮಾಡಿದ್ದೀರಿ ಅದರ ಆಧಾರದ ಮೇಲೆ ಒಂದು ವರ್ಷದಲ್ಲಿ ಮಾಡಿರುವಂತ ವಿದ್ಯುತ್ ಖರ್ಚಿನ ಮೇಲೆ ಹಾಗೂ 200 ಯೂನಿಟ್ ಒಳಗಡೆ ಯಾರು ಯಾರು ಖರ್ಚು ಮಾಡಿದ್ದಾರೆ ಅವರಿಗೆ ಉಚಿತ ವಿದ್ಯುತ್ ಎಂಬುದಾಗಿ ತಿಳಿಸಿದರು.
