Congress ಗ್ಯಾರಂಟಿ : ನಿರುದ್ಯೋಗಿ ಪದವೀಧರರಿಗೆ 3 ಸಾವಿರ, ಡಿಪ್ಲೊಮಾ ಪಾಸಾದವರಿಗೆ 1500 ರೂ. ಘೋಷಣೆ – Vishwanews24

Featured, ರಾಜ್ಯ ನ್ಯೂಸ್

Congress ಗ್ಯಾರಂಟಿ : ಯುವನಿಧಿ ಯೋಜನೆ  – ನಿರುದ್ಯೋಗಿ ಪದವೀಧರರಿಗೆ 3 ಸಾವಿರ, ಡಿಪ್ಲೊಮಾ ಪಾಸಾದವರಿಗೆ 1500 ರೂ. ಘೋಷಣೆ 

ಬೆಂಗಳೂರು: ಯುವನಿಧಿ ಜಾರಿಯಡಿ ಪದವೀಧರರಿಗೆ 3 ಸಾವಿರ, ಡಿಪ್ಲೊಮಾದವರಿಗೆ 1.500 ರೂ. ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

2022-23 ರಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾದ ಪಧವಿದರರಿಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೋಮಾದವರಿಗೆ 1.500 ಸಾವಿರ ರೂ.

24 ತಿಂಗಳು ನೀಡುತ್ತೇವೆ. ಆದರೆ ಇದರ ಒಳಗೆ ಯಾರಾದರೂ ಸರ್ಕಾರಿ ಮತ್ತು ಖಾಸಗಿ ಕಂಪನಿಗಳಿಗೆ ಸೇರಿದರೇ ಅವರಿಗೆ ನೀಡುವುದಿಲ್ಲ. ಇದಕ್ಕೆ ಅರ್ಜಿಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Congress ಗ್ಯಾರಂಟಿ : ಜೂ. 11ರಿಂದ ಎಸಿ, ಸ್ಲೀಪರ್ ಹಾಗೂ ಐಷಾರಾಮಿ ಬಸ್ಸುಗಳನ್ನು ಹೊರತುಪಡಿಸಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ – Vishwanews24

Leave a Reply