Congress ಗ್ಯಾರಂಟಿ : ಜು.1ರಿಂದ ಬಿಪಿಎಲ್, ಎಪಿಎಲ್ ಕಾರ್ಡ್ ನ ಪ್ರತಿ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿ – Vishwanews24
Congress ಗ್ಯಾರಂಟಿ : ಜು.1ರಿಂದ ಬಿಪಿಎಲ್, ಎಪಿಎಲ್ ಕಾರ್ಡ್ ನ ಪ್ರತಿ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿ
ಅನ್ನಭಾಗ್ಯ ಸ್ಕೀಮ್ ಅಡಿಯಲ್ಲಿ ಜುಲೈ 1ನೇ ತಾರೀಕಿನಿಂದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ದಾರರಿಗೆ 10 ಕೆಜಿ ಅಕ್ಕಿಯನ್ನು ಕೊಡುತ್ತೇವೆ. ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನು ಮುಂದಿನ ತಾರೀಕು 10 ಕೆಜಿ ಅಕ್ಕಿಯನ್ನು ಪ್ರತಿ ಕುಟುಂಬದ ಸದಸ್ಯರಿಗೆ ನೀಡಲಾಗುತ್ತದೆ ಎಂದು ಘೋಷಿಸಿದರು.
