Featured

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ – vishwanews24

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ

Council Election Fight: ಸಾಕಷ್ಟು ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣೆಗೆ ಎಲ್ಲಾ 222 ಶಾಸಕರು ಮತದಾನ ಮಾಡಿದ್ದು, ಸಂಜೆ 5 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಯಾರು ಗೆಲ್ಲಲಿದ್ದಾರೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.

ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ನಿಂದ ಐವರು, ಬಿಜೆಪಿಯಿಂದ ಇಬ್ಬರು ಮತ್ತು ಜೆಡಿಎಸ್ ನಿಂದ ಒಬ್ಬರು ಚುನಾವಣಾ ಕಣದಲ್ಲಿದ್ದಾರೆ. ಕಾಂಗ್ರೆಸ್ ನ ಐದನೇ ಅಭ್ಯರ್ಥಿ ಮತ್ತು ಜೆಡಿಎಸ್ ನ ಅಭ್ಯರ್ಥಿ ನಡುವೆ ತೀವ್ರ ಜಿದ್ದಾ ಜಿದ್ದಿ ನಡೆದಿದ್ದು, ಯಾವ ಪಕ್ಷದಿಂದ ಯಾರು ಅಡ್ಡ ಮತದಾನ ಮಾಡಿದ್ದೋರೋ ಆ ಪಕ್ಷದ ಅಭ್ಯರ್ಥಿ ಚುನಾವಣೆಯಲ್ಲಿ ಸೋಲನ್ನು ಅನುಭವಿಸಲಿದ್ದಾರೆ.

ಮಾಹಿತಿಗಳ ಪ್ರಕಾರ, ಕಾಂಗ್ರೆಸ್ಸಿನ ಐದನೇ ಅಭ್ಯರ್ಥಿಗೆ ಜೆಡಿಎಸ್ ಮತ್ತು ಬಿಜೆಪಿಯ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂಬ ಹೇಳಲಾಗುತ್ತಿದೆ. ಇದಕ್ಕೆಲ್ಲಾ ಸಂಜೆ 5 ಗಂಟೆಗೆ ಬಹಿರಂಗಗೊಳ್ಳದೆ.

Vishwa News 24

Recent Posts

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

5 hours ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

6 hours ago

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು – vishwanews24

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…

7 hours ago

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…

7 hours ago

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು – vishwanews24

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…

8 hours ago

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ – vishwanews24

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…

9 hours ago