DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್
ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ ಸೇರಿದಂತೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ. ಪಕ್ಷ ಹೇಳಿದಂತೆ ನಾವು ಕೇಳುತ್ತೇವೆ’ ಎಂದು ವಸತಿ ಸಚಿವ ಝಮೀರ್ ಅಹಮ್ಮದ್ ಖಾನ್ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಗುರುವಾರ ನಡೆದ ಮಹತ್ವದ ಬ್ರೇಕ್ಫಾಸ್ಟ್ ಸಭೆಗೆ ಆಗಮಿಸಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಇದನ್ನೂ ಓದಿ:
ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ – vishwanews24
ಸಭೆ ಯಾವ ಕಾರಣಕ್ಕೆ ಕರೆದಿದ್ದಾರೆ ಎಂದು ಮಾಹಿತಿಯಿಲ್ಲ. ನನಗೆ ಭಾಗವಹಿಸುವಂತೆ ಹೇಳಿದ್ದಾರೆ ಎಂದು ಝಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯಿಸಿದರು.
