Featured

DCM ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಡಿ.ಕೆ ಶಿವಕುಮಾರ್‌ – Vishwanews24

DCM ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಡಿ.ಕೆ ಶಿವಕುಮಾರ್‌

ಬೆಂಗಳೂರು: ಕರ್ನಾಟಕದ ಉಪಮುಖ್ಯ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅವರು ಇಂದು ಪ್ರಮಾಣ ವಚನ ಸ್ವೀಕರ ಮಾಡಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್‌ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

8 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

8 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

8 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

8 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

9 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago