ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ ಸೇರಿದಂತೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ. ಪಕ್ಷ ಹೇಳಿದಂತೆ ನಾವು ಕೇಳುತ್ತೇವೆ’ ಎಂದು ವಸತಿ ಸಚಿವ ಝಮೀರ್ ಅಹಮ್ಮದ್ ಖಾನ್ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಗುರುವಾರ ನಡೆದ ಮಹತ್ವದ ಬ್ರೇಕ್ಫಾಸ್ಟ್ ಸಭೆಗೆ ಆಗಮಿಸಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಸಭೆ ಯಾವ ಕಾರಣಕ್ಕೆ ಕರೆದಿದ್ದಾರೆ ಎಂದು ಮಾಹಿತಿಯಿಲ್ಲ. ನನಗೆ ಭಾಗವಹಿಸುವಂತೆ ಹೇಳಿದ್ದಾರೆ ಎಂದು ಝಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯಿಸಿದರು.
ಶಿವಮೊಗ್ಗ: ವಿಮಾನ ನಿಲ್ದಾಣದಿಂದ ನ.21ರಿಂದ ವಿಮಾನ ಹಾರಾಟ ಸ್ಥಗಿತ ; ಮೂರು ತಿಂಗಳ ಕಾಲ ಸೇವೆ ಬಂದ್ ಶಿವಮೊಗ್ಗ: ಉಡಾನ್…
ಮಂಗಳೂರು: ವ್ಯಕ್ತಿಯ ಅಪಹರಿಸಿ ದರೋಡೆ ಪ್ರಕರಣ : ಪೊಲೀಸ್ ಸಿಬ್ಬಂದಿ ಸೇರಿ ಐವರ ಬಂಧನ ಮಂಗಳೂರು: ವ್ಯಕ್ತಿಯೊಬ್ಬರನ್ನು ಅಪಹರಿಸಿ 1.15…
ಬೆಳ್ತಂಗಡಿ: ಯುವಕ ಆತ್ಮಹತ್ಯೆ ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಬಾಳೆಹಿತ್ತಿಲು ಎಂಬಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.…
ನಾನು ಸಿಎಂ ಆಗಿರುವುದನ್ನು ವಿಪಕ್ಷಗಳಿಗೆ ಸಹಿಸಲಾಗುತ್ತಿಲ್ಲ ; ದಿನವೂ ನನ್ನ ವಿರುದ್ಧ ನೆಗೆಟಿವ್ ಹುಡುಕುತ್ತಾರೆ : ಡಿ.ಕೆ. ಶಿವಕುಮಾರ್ ಮೈಸೂರು:…
ಉಡುಪಿ ಜಿಲ್ಲೆಯ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಮಾಹಿತಿ ನೀಡಿದ ಅಧ್ಯಕ್ಷ ಇಂದ್ರಾಳಿ ಜಯಕರ್ ಶೆಟ್ಟಿ -vishwanews24 ಉಡುಪಿ…
ನಾಳೆ ಬೆಂಗಳೂರಿಗೆ ಪ್ರಧಾನಿ ; ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ ; ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳು ಬೆಂಗಳೂರು: ಪ್ರಧಾನಮಂತ್ರಿ…