Featured

Delhi Election Results : ಮ್ಯಾಜಿಕ್‌ ನಂಬರ್‌ ತಲುಪಿದ ಬಿಜೆಪಿ – vishwanews24

Delhi Election Results : ಮ್ಯಾಜಿಕ್‌ ನಂಬರ್‌ ತಲುಪಿದ ಬಿಜೆಪಿ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ  ಕ್ಷಣ ಕ್ಷಣಕ್ಕೂ ಎದೆಬಡಿತ ಹೆಚ್ಚಿಸುತ್ತಿದೆ. ಆರಂಭದಿಂದಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿಗೆ 16 ಕ್ಷೇತ್ರಗಳಲ್ಲಿ ಆಪ್‌ ನೇರ ಪೈಪೋಟಿ ನೀಡುತ್ತಿದೆ. ಹೀಗಾಗಿ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, 11 ಗಂಟೆ ವೇಳೆಗೆ ಬಿಜೆಪಿ 41 ಸ್ಥಾನಗಳೊಂದಿಗೆ ಭರ್ಜರಿ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಆಪ್‌ 29 ಸ್ಥಾನಗಳನ್ನು ಪಡೆದು ಹಿನ್ನಡೆಯಲ್ಲಿದ್ದರೆ. ಕಾಂಗ್ರೆಸ್‌ ಇನ್ನೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ದೆಹಲಿಯ 70 ಕ್ಷೇತ್ರಗಳಿಗೆ ಫೆಬ್ರವರಿ 5ರಂದು ನಡೆದ ಚುನಾವಣೆಯಲ್ಲಿ 60.42% ರಷ್ಟು ಮತದಾನ ನಡೆದಿತ್ತು. ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ.

2013ರ ಚುನಾವಣೆಯಲ್ಲಿ ಬಿಜೆಪಿ 31, ಆಪ್‌ 28, ಕಾಂಗ್ರೆಸ್‌ 08 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಇತರರು ಮೂರು ಸ್ಥಾನ ಗೆದ್ದಿದ್ದರು. ಆಪ್‌ಗೆ ಕಾಂಗ್ರೆಸ್‌ ಬೆಂಬಲ ನೀಡಿದ್ದರಿಂದ ಕೇಜ್ರಿವಾಲ್‌  ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

11 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

11 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

12 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

12 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

12 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

13 hours ago