Featured

Delhi Election Results : 46 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ  ; ಖಾತೆ ತೆರೆಯದ ಕಾಂಗ್ರೆಸ್‌  – vishwanews24

Delhi Election Results : 46 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ  ; ಖಾತೆ ತೆರೆಯದ ಕಾಂಗ್ರೆಸ್‌

ನವದೆಹಲಿ: ಬಿಜೆಪಿ-ಎಎಪಿ  ನಡುವಿನ ಪೈಪೋಟಿ ಚುನಾವಣಾ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಿಸುತ್ತಲೇ ಇದೆ. ಅದ್ರೆ ಉಚಿತ ಗ್ಯಾರಂಟಿ ಘೋಷಿಸಿ ಸೀಮಿತ ಹೋರಾಟ ನಡೆಸಿದ ಕಾಂಗ್ರೆಸ್‌ ಒಂದೇ ಒಂದು ಕ್ಷೇತ್ರದಲ್ಲಿಯೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಇದು ಕೇಂದ್ರದ ನಾಯಕರಿಗೂ ಮುಖಭಂಗತರಿಸಿದೆ.

ಆರಂಭದಿಂದಲೂ ಬಿಜೆಪಿ-ಆಪ್‌ ನಡುವೆ ಪೈಪೋಟಿ ಮುಂದುವರಿದಿದೆ. 11:30 ಗಂಟೆ ವೇಳೆಗೆ ಬಿಜೆಪಿ 44 ಸ್ಥಾನಗಳಲ್ಲಿ ಹಾಗೂ ಆಪ್‌ 26 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈಗಾಗಲೇ ಮ್ಯಾಜಿಕ್‌ ನಂಬರ್‌ ತಲುಪಿರುವ ಬಿಜೆಪಿ 27‌ ವರ್ಷಗಳ ಬಳಿಕ ದೆಹಲಿಯಲ್ಲಿ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

13 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

14 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

14 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

14 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

14 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

15 hours ago