Featured

E-Cart ಸೌಲಭ್ಯ ಅನುಷ್ಟಾನ – ಅರ್ಜಿ ಆಹ್ವಾನ -Vishwanews24

ಉಡುಪಿ:  E-Cart ಸೌಲಭ್ಯ ಅನುಷ್ಟಾನ – ಅರ್ಜಿ ಆಹ್ವಾನ -Vishwanews24

ಉಡುಪಿ: ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯ ನಿರುದ್ಯೋಗಿ ಪರಿಶಿಷ್ಟ ವರ್ಗದ ಯುವಕ / ಯುವತಿಯರಿಗೆ E-Cart  ಸೌಲಭ್ಯ ಹೊಂದಲು ಆಸಕ್ತಿ ಉಳ್ಳವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯುವ ಪೀಳಿಗೆಗೆ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಿ : ಡಾ. ತಲ್ಲೂರ ಶಿವರಾಮ್ ಶೆಟ್ಟಿ -Vishwanews24

ಅರ್ಜಿ ಸಲ್ಲಿಸಲು ಫೆಬ್ರವರಿ20 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ರಜತಾದ್ರಿ ಮಣಿಪಾಲ ಹಾಗೂ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆಯಬಹುದು.

ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ಅಧಿಕಾರಿಗಳ ನೇಮಕ -Vishwanews24

ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಉಡುಪಿ, ಕಚೇರಿ ದೂರವಾಣಿ ಸಂಖ್ಯೆ: ೦೮೨೦-೨೫೭೪೮೧೪ ಅನ್ನು ಸಂಪರ್ಕಿಸುವAತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ : ಪರಿಶಿಷ್ಟ ವರ್ಗದ ಜನಾಂಗದವರಿಗೆ ಕುರಿ / ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ -Vishwanews24

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

6 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

7 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

11 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

11 hours ago