Featured

#EducationInTulu ಅಭಿಯಾನ : ತುಳುವಿನಲ್ಲಿ ಟ್ವಿಟ್ ಮಾಡಿ ಅಭಿಯಾನಕ್ಕೆ ಬೆಂಬಲ ಸೂಚಿಸಿದ ನಟ ಜಗ್ಗೇಶ್ -Vishwanews24

ಮಂಗಳೂರು:  ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ ಸಿಗಬೇಕು, ತುಳು ಭಾಷೆಯನ್ನು ಕೂಡ ‘ನೂತನ ಶಿಕ್ಷಣ ನೀತಿ-2020’ರಡಿಯಲ್ಲಿ ಸೇರಿಸುವ ಬಗೆಗೆ ಮನವಿ ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಗಮನ ಸೆಳೆಯಲು ಜೈ ತುಳುನಾಡು ಸಂಘಟನೆ ಆಗಸ್ಟ್ 16ರಂದು EducationInTulu ಅನ್ನುವ ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಅಭಿಯಾನ ಆಯೋಜಿಸಿದೆ.

ಕನ್ನಡದ ನವರಸ ನಾಯಕ ಜಗ್ಗೇಶ್ ಕೂಡಾ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದು, ಟ್ವಿಟ್ ಮಾಡಿದ್ದಾರೆ. ಮಲ್ಲೆ ಇಜ್ಜಿ ಯಾನ್ ಲಾ ತುಳು ಬಾಸೆಗ ನಿನ್ನೋಟ್ಟುಗು ಬರ್ಪೆ( ನಾನು ಕೂಡಾ ನಿಮ್ಮೊಂದಿಗೆ ತುಳು ಭಾಷೆ ಅಭಿಯಾನಕ್ಕೆ ಬರುತ್ತೇನೆ ) ಎಂದು ಜಗ್ಗೇಶ್ ತುಳುವಿನಲ್ಲಿ ಟ್ವಿಟ್ ಮಾಡಿದ್ದಾರೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

3 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago