ಕಾಪು ಕಲ್ಯ ದಲ್ಲಿ ಚಿರತೆ ಹೆಜ್ಜೆ ಗುರುತು ಮತ್ತು ರಕ್ತದ ಕಲೆ ಪತ್ತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯಧಿಕಾರಿ ಮತ್ತು ಕಾಪು ಪುರಸಭೆ ಅಧ್ಯಕ್ಷ.
ಕಾಪು: ಕಾಪು ತೆಂಕು ಕಲ್ಯ ಭಾರತ್ ನಗರದಲ್ಲಿ ಚಿರತೆಯ ಹೆಜ್ಜೆಗುರುತು ಮತ್ತು ಮನೆಯಂಗಳ ಹಾಗೂ ರಸ್ತೆಯಲ್ಲಿ ಬಿದ್ದ ರಕ್ತದ ಕಲೆಯ ಬಗ್ಗೆ ಗ್ರಾಮಸ್ಥರು ನೀಡಿದ ಮಾಹಿತಿಯ ಪ್ರಕಾರ ಸ್ಥಳಕ್ಕೆ ಉಡುಪಿ ಅರಣ್ಯಧಿಕಾರಿ ಮತ್ತು ಕಾಪು ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್ ದೌಡಯಿಸಿದ್ದಾರೆ.
ಕೆಲವು ಮನೆಯ ಅಂಗಳದಲ್ಲಿ ರಕ್ತದ ಕಳೆ ಮತ್ತು ಹೆಜ್ಜೆಯ ಗುರುತಿನ ಬಗ್ಗೆ ಸ್ಥಳಕ್ಕೆ ಆಗಮಿಸಿದ ಉಪ ವಲಯ ಅರಣ್ಯಧಿಕಾರಿ ಜೀವನ್ ದಾಸ್ ಶೆಟ್ಟಿ ಪರಿಶೀಲನೆ ನಡೆಸಿ ಚಿರತೆ ಇರುವಿಕೆಯ ಬಗ್ಗೆ ದೃಢಪಡಿಸಿದ್ದಾರೆ.
ಈ ಸಂಧರ್ಭದಲ್ಲಿ ಅರಣ್ಯಧಿಕಾರಿಗಳು,ಪುರಸಭಾ ಸದಸ್ಯ ಅರುಣ್ ಶೆಟ್ಟಿ ಪಾದೂರು ,ಗ್ರಾಮಸ್ಥರು,ಇದ್ದರು.
ವರದಿ:ಪುರುಷೋತ್ತಮ ಸಾಲಿಯಾನ್ ಮೂಳೂರು
Facebook video link
https://www.facebook.com/193132874519477/posts/758120144687411/
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…