Featured

Goa Election 2022: ಗೋವಾದಲ್ಲಿ ಸರ್ಕಾರ ರಚನೆಯ ಹಕ್ಕು ಮಂಡನೆಗೆ ರಾಜ್ಯಪಾಲರ ಭೇಟಿ ಕೋರಿದ ಬಿಜೆಪಿ – Vishwanews24

Goa Election 2022: ಗೋವಾದಲ್ಲಿ ಸರ್ಕಾರ ರಚನೆಯ ಹಕ್ಕು ಮಂಡನೆಗೆ ರಾಜ್ಯಪಾಲರ ಭೇಟಿ ಕೋರಿದ ಬಿಜೆಪಿ – Vishwanews24

ಗೋವಾ: ರಾಜ್ಯದಲ್ಲಿ ಇಂದು ವಿಧಾನಸಭಾ ಚುನಾವಣೆಯ ಮತದಾನದ ಮತಏಣಿಕೆ ಕಾರ್ಯ ನಡೆಯುತ್ತಿದೆ. ಬಿಜೆಪಿ ಗೆಲುವಿನ ನಗೆಯತ್ತ ಸಾಗುತ್ತಿದ್ದು, 19 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಈ ಹಿನ್ನಲೆಯಲ್ಲಿ ಸರ್ಕಾರ ರಚನೆ ಮಾಡೋದಕ್ಕಾಗಿ ಹಕ್ಕು ಮಂಡನೆಗೆ ಅವಕಾಶ ಕೋರಿ, ರಾಜ್ಯಪಾಲರನ್ನು ಇಂದು ಬಿಜೆಪಿ ನಾಯಕರು ಭೇಟಿಯಾಗಲಿದ್ದಾರೆ.

ಗೋವಾದ 40 ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದಂತ ಚುನಾವಣೆಯ ಮತಏಣಿಕೆ ಕಾರ್ಯ ಇಂದು ನಡೆಯುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಹಿಂದಿಕ್ಕಿ, ಬಿಜೆಪಿ ಪಕ್ಷ ಗೋವಾದಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಗೋವಾ ವಿಧಾನಸಭಾ ಚುನಾವಣೆಯಲ್ಲಿ 19 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೇ, 12 ಕ್ಷೇತ್ರಗಳಲ್ಲಿ ಕಾಂಗ್ರೆಸ್, 2 ಕ್ಷೇತ್ರಗಳಲ್ಲಿ ಎಎಪಿ, 7 ಕ್ಷೇತ್ರಗಳಲ್ಲಿ ಇತರೆ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

40 ಕ್ಷೇತ್ರಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಬೇಕಿರುವಂತ ಮ್ಯಾಜಿಕ್ ನಂಬರ್ 21 ಆಗಿದೆ. ಈಗಾಗಲೇ 19 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿರುವ ಕಾರಣ, ಸರ್ಕಾರ ರಚನೆಯ ಹಕ್ಕು ಮಂಡನೆಗೆ ಅವಕಾಶ ನೀಡುವಂತೆ ಇಂದು ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೈ ಅವರನ್ನು ಬಿಜೆಪಿ ನಾಯಕರು ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago