ಬಿಜೆಪಿಯ ಬಲ್ಲ ಮೂಲಗಳ ಮಾಹಿತಿ ಪ್ರಕಾರ ೨೦೨೪ ರ ಸಾಲಿನಲ್ಲಿ ನಡೆಯುವ ಈ ಚುನಾವಣೆ ಬಿಜೆಪಿಗೆ ಅತ್ಯಂತ ಪ್ರಾಶಸ್ತö್ಯದ ಚುನಾವಣೆಯಾಗಿದ್ದು ಈಗಾಗಲೇ ತಯಾರಿ ಶುರು ಮಾಡಿಕೊಂಡಿದೆ.ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಆಯನೂರು ಮಂಜುನಾಥ್ ಗೆಲುವು ಸಾಧಿಸಿದ್ದರು.
ರಾಜ್ಯ ಬಿಜೆಪಿಯಿಂದ ನೈರುತ್ಯ ಪದವಿಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಉಸ್ತುವಾರಿಗಳಾಗಿ ಸಿ.ಟಿ ರವಿ ನೇಮಕಗೊಂಡಿದ್ದು ಚುನಾವಣೆಯ ಪೂರ್ವಭಾವಿ ಕಾರ್ಯಗಳು ಕೂಡÀ ಭರದಿಂದ ಸಾಗುತ್ತಿದೆ.ಇನ್ನು ರಘುಪತಿ ಭಟ್ ಅವರು ಕೂಡ ಉಡುಪಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಸಭೆಗಳನ್ನು ನಡೆಸುತ್ತಿದ್ದು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡುವ ಕುರಿತು ವಿನಂತಿಸುತ್ತಿದ್ದಾರೆ.ಬಿಜೆಪಿಯ ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಈ ಬಾರಿಯ ಚುನಾವಣೆಗೆ ರಘುಪತಿ ಭಟ್ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಾಗಿದ್ದು ಆ ಕಾರಣದಿಂದಾಗಿ ಹೆಚ್ಚಿನ ಓಡಾಟ ನಡೆಯುತ್ತಿದೆ ಎನ್ನಲಾಗುತ್ತಿದೆ.
ಜಿಲ್ಲೆಯ ಐದು ಶಾಸಕರು ಸಾಥ್
ಇನ್ನೂ ಈ ಚುನಾವಣೆಯನ್ನು ಗೆಲ್ಲಬೇಕಾದರೆ ಸಂಪರ್ಕವೆ ಪ್ರಧಾನ ಅಸ್ತçವಾಗಿದೆ ಆದೂದರಿಂದ ಈಗಾಗಲೇ ಜಿಲ್ಲೆಯ ಬಿಜೆಪಿ ಶಾಸಕರ ಜತೆಗೂಡಿ ಅಭಿಯಾನ ಕಾರ್ಯದ ಜತೆಗೆ ನಾವೂ ಕೂಡ ರೇಸಿನಲ್ಲಿದ್ದೇವೆ ಅನ್ನುವ ಸಂದೇಶ ನೀಡುವ ಲಕ್ಷಣ ಗೋಚರಿಸುತ್ತಿದೆ ಇದಕ್ಕೆ ಉಡುಪಿ ಭಾಗದ ಶಾಸಕರು ಕೈ ಜೋಡಿಸಿದ್ದಾರೆ ಎನ್ನಲಾಗಿದೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…