ರಾಜ್ಯ ನ್ಯೂಸ್

ರಾಜ್ಯದಲ್ಲಿ ಎರಡ್ಮೂರು ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ, ಹೀಗಾಗಿ ಲೋಡ್ ಶೆಡ್ಡಿಂಗ್ ಫಿಕ್ಸ್’: ಸಿದ್ದರಾಮಯ್ಯ

ರಾಜ್ಯದಲ್ಲಿ ಎರಡ್ಮೂರು ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ, ಹೀಗಾಗಿ ಲೋಡ್ ಶೆಡ್ಡಿಂಗ್ ಫಿಕ್ಸ್: ಸಿದ್ದರಾಮಯ್ಯ

ಬೆAಗಳೂರು: ರಾಜ್ಯದಲ್ಲಿ ಕುಡಿಯುವ ನೀರು, ಮೇವಿನ ಕೊರತೆ, ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ೨೩೬ ತಾಲ್ಲೂಕುಗಳ ಪೈಕಿ ೨೧೬ ತಾಲೂಕುಗಳು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿವೆ. ೪೨ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯಿಲ್ಲ ಎಂದರು.

ಮುAಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಬಿದ್ದರೆ ಹೊಸದಾಗಿ ಬೋರ್ ವೆಲ್ ಗಳನ್ನು ಕೊರೆಸುವಂತೆ ಸೂಚಿಸಲಾಗಿದೆ. ಮೇವಿನ ಕೊರತೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಜನರಿಗೆ ಉದ್ಯೋಗ ನೀಡಲು ಕ್ರಮ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರ ಅಗತ್ಯ ನೆರವು ನೀಡುವ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ವಿದ್ಯುತ್ ಸಮಸ್ಯೆ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ೨ ರಿಂದ ಮೂರು ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ ಹೀಗಾಗಿ ಲೋಡ್ ಶೆಡ್ಡಿಂಗ್ ಆಗಿದೆ. ಬಿಜೆಪಿ ಸರ್ಕಾರದಲ್ಲಿ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ವಿದ್ಯುತ್ ಉತ್ಪಾದನೆಯೇ ಮಾಡಿಲ್ಲ. ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಹೊರಗಡೆ ವಿದ್ಯುತ್ ಖರೀದಿ ಮಾಡಲು ಕೂಡ ನಾನು ಸೂಚನೆ ಕೊಟ್ಟಿದ್ದೇನೆ. ಸಕ್ಕರೆ ಕಾರ್ಖಾನೆಯಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಿದ್ದೇವೆ. ಆದಷ್ಟು ರೈತರಿಗೆ ತೊಂದರೆಯಾಗದAತೆ ವ್ಯವಸ್ಥೆ ಮಾಡುತ್ತೇವೆ. ರೈತರು ನಿರಂತರವಾಗಿ ನಾಲ್ಕು ಗಂಟೆ ತ್ರಿ ಫೇಸ್ ವಿದ್ಯುತ್ ಕೊಟ್ಟರೆ ಸಾಕು ಎಂದು ಹೇಳುತ್ತಿದ್ದಾರೆ. ಎಲ್ಲದರ ವ್ಯವಸ್ಥೆ ಮಾಡುತ್ತಿದ್ದೇವೆ ಎಂದರು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago