Featured

ಐದು ಕೋಟಿ ವೆಚ್ಚದ ಪೆಲತ್ತೂರು ನಿತ್ಯಾನಂದ ಆಶ್ರಮಕ್ಕೆ ನಾಳೆ ಭೂಮಿ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ:vishwanews24

ಐದು ಕೋಟಿ ವೆಚ್ಚದ ಪೆಲತ್ತೂರು ನಿತ್ಯಾನಂದ ಆಶ್ರಮಕ್ಕೆ ನಾಳೆ ಭೂಮಿ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ:vishwanews24

ಉಡುಪಿ: ಕಾರ್ಕಳ ತಾಲೂಕಿನ ಗುಡ್ಡೆ ಅಂಗಡಿ ಕಣಜಾರು ಗ್ರಾಮದ ಪೆಲತ್ತೂರು ಎಂಬಲ್ಲಿ ಐದು ಕೋಟಿ ವೆಚ್ಚದ ನಿತ್ಯಾನಂದ ಆಶ್ರಮಕ್ಕೆ ಮಾರ್ಚ್ ೨೮ ರಂದು ಬೆಳಗ್ಗೆ ೧೦ ಗಂಟೆಗೆ ಹಾರನಹಳ್ಳಿ ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರಿಂದ ಭೂಮಿ ಪೂಜೆ ನಡೆಯಲಿದೆ. https://www.facebook.com/snspelathur

ಪೆಲತ್ತೂರು ನಿತ್ಯಾನಂದ ಸಂಸ್ಥಾ ಸಂಸ್ಥಾಪಕ ಉದಯಾನಂದ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದು ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಸ್ವಾಮೀಜಿ , ಶಂಕರಪುರ ದ್ವಾರಕಮಯಿ ಸಾಯಿಮಂದಿರದ ಗುರೂಜಿ ಸಾಯಿ ಈಶ್ವರ್,ಶ್ರೀ ಶ್ರೀಧರಕೃಪಾ ಆಯುರ್ವೇದ ಆಶ್ರಮದ ಕುಂಭಾಶಿಯ ಸದ್ಗುರು ಆಚಾರ್ಯ ಡಾ .ಕೇ ಶ್ರೀಧರದಾಸ್ ಗುರೂಜಿ, ಕೊಡವೂರು ಸಾಯಿಬಾಬಾ ಮಂದಿರದ ಅಧ್ಯಕ್ಷ ಕೊಡವೂರು ದಿವಾಕರ ಶೆಟ್ಟಿ, ಶ್ರೀಮತಿ ನಿರ್ಮಲ ಹರಿಕೃಷ್ಣ ಮತ್ತು ಹರಿಕೃಷ್ಣ ರಾವ್ ಉಡುಪಿ, ಮಾಜಿ ತಾ.ಪಂ. ಸದಸ್ಯ ವಿಕ್ರಮ್ ಹೆಗ್ಡೆ,ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾಲಿನಿ ರವೀಂದ್ರ, ಡಿ. ಗಣೇಶ್ ದೇವದಾಸ್ ಪೈ ಉಪಸ್ಥಿತರಿರುವರು.       ಭೂ ದಾನದ ಪ್ರಯುಕ್ತ ಶ್ರೀಮತಿ ಕಲ್ಯಾಣಿ ಮತ್ತುಶ್ಯಾಮನಾಯಕ್ ನಿತ್ಯಾನಂದ ಪ್ರಸಾದ ಜರಗಲಿದೆ. ಈ ಕಾರ್ಯಕ್ರಮದ ಅಂಗವಾಗಿ ಸ್ವಾಮೀಜಿಯವರಿಂದ ಬೆಳಿಗ್ಗೆ ೧೦ ಗಂಟೆಗೆ ಆರ್ಶೀವಚನ ಮತ್ತು ಮಧ್ಯಾಹ್ನ ೧೨.೩೦ ಕ್ಕೆ ಸರಿಯಾಗಿ ಮಹಾಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ .https://www.facebook.com/VishwaNews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago