2022ರಲ್ಲಿ ಅತ್ಯುತ್ತಮ ರೇಟಿಂಗ್ ಪಡೆದ 10 ಚಿತ್ರಗಳ ಪಟ್ಟಿಯನ್ನು ಐಎಂಡಿಬಿ (ಇಂಟರ್‌ನೆಟ್ ಮೂವಿ ಡಾಟಾಬೇಸ್) ಬಿಡುಗಡೆ ಮಾಡಿದೆ. ವಿಶೇಷವೆಂದರೆ, ಈ ಪಟ್ಟಿಯಲ್ಲಿ ಕನ್ನಡ, ತೆಲುಗಿನ ಮತ್ತು ತಮಿಳಿನ ತಲಾ ಮೂರು ಚಿತ್ರಗಳು ಸ್ಥಾನ ಪಡೆದಿದ್ದು, ಹಿಂದಿಯ ಒಂದೇ ಒಂದು ಸಿನಿಮಾ ಕಾಣಿಸಿಕೊಂಡಿದೆ.
ತೆಲುಗು ನಿರ್ದೇಶನದ ಎಸ್.ಎಸ್. ರಾಜಮೌಳಿ ಅವರ ‘ಆರ್‌ಆರ್‌ಆರ್’ (ರಣಂ ರೌದ್ರಂ ರುಧಿರಂ) ಸಿನಿಮಾ ಮೊದಲ ಸ್ಥಾನದಲ್ಲಿದ್ದು, ವಿವೇಕ್ ಅಗ್ನಿಹೋತ್ರಿ ಅವರ ಹಿಂದಿ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್’ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
ಐಎಂಡಿಬಿ ಬಿಡುಗಡೆ ಮಾಡಿರುವ 2022ರ ಅಗ್ರ ಹತ್ತು ಜನಪ್ರಿಯ ಸಿನಿಮಾಗಳು
1. ಆರ್‌ಆರ್‌ಆರ್ – ತೆಲುಗು (ಟಾಲಿವುಡ್)
2. ದಿ ಕಾಶ್ಮೀರ್ ಫೈಲ್ಸ್ – ಹಿಂದಿ (ಬಾಲಿವುಡ್)
3. ಕೆಜಿಎಫ್: ಚಾಪ್ಟರ್ 2 – ಕನ್ನಡ (ಸ್ಯಾಂಡಲ್‌ವುಡ್)
4. ವಿಕ್ರಂ – ತಮಿಳು (ಕಾಲಿವುಡ್)
5. ಕಾಂತಾರ – ಕನ್ನಡ (ಸ್ಯಾಂಡಲ್‌ವುಡ್)
6. ರಾಕೆಟ್ರಿ: ದಿ ನಂಬಿ ಎಫೆಕ್ಟ್ – ತಮಿಳು (ಕಾಲಿವುಡ್)
7. ಮೇಜರ್ (ಬಯೋಪಿಕ್) – ತೆಲುಗು (ಟಾಲಿವುಡ್)
8. ಸೀತಾ ರಾಮಮ್ – ತೆಲುಗು (ಟಾಲಿವುಡ್)
9. ಪೊನ್ನೀಯನ್ ಸೆಲ್ವನ್: ಭಾಗ 1 – ತಮಿಳು (ಕಾಲಿವುಡ್)
10. 777 ಚಾರ್ಲಿ – ಕನ್ನಡ (ಸ್ಯಾಂಡಲ್‌ವುಡ್)
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…