Featured

India vs Australia Test : ಇಂಡಿಯಾ ಕೆಟ್ಟ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ಕೆಟ್ಟ ದಾಖಲೆಯೊಂದಿಗೆ ಅತ್ಯಂತ ಕಡಿಮೆ ಸ್ಕೋರಿಗೆ ಆಲ್​ಔಟ್ ​-Vishwanews24

India vs Australia Test : ಇಂಡಿಯಾ ಕೆಟ್ಟ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ಕೆಟ್ಟ ದಾಖಲೆಯೊಂದಿಗೆ ಅತ್ಯಂತ ಕಡಿಮೆ ಸ್ಕೋರಿಗೆ ಆಲ್​ಔಟ್ ​-Vishwanews24

ಅಡಿಲೇಡ್‌: ಆಸ್ಟ್ರೇಲಿಯಾ ವಿರುದ್ಧದ ಡೇ ಆ್ಯಂಡ್ ನೈಟ್‌ ಟೆಸ್ಟ್‌ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಕೆಟ್ಟ ದಾಖಲೆಯೊಂದಿಗೆ ಸೋಲು ಕಂಡಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ 244 ರನ್ ಪೇರಿಸಿ 56 ರನ್‌ಗಳಿಂದ ಇನ್ನಿಂಗ್ಸ್ ಮುನ್ನಡೆ ಪಡೆದಿದ್ದ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡವು ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಮೊದಲ ಇನ್ನಿಂಗ್ಸ್‌ ಬಳಿಕ 62 ರನ್ ಲೀಡ್ ಜೊತೆ ಮೂರನೇ ದಿನದ ಆಟ ಆರಂಭಿಸಿದ ಭಾರತವು ಆಸ್ಟ್ರೇಲಿಯಾ ವೇಗಿಗಳ ತತ್ತರಿಸಿತು.

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಕೇವಲ 36 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಇದುವರೆಗೆ ಭಾರತ ಒಂದು ಇನ್ನಿಂಗ್ಸ್‌ನಲ್ಲಿ ಗಳಿಸಿದ ಕನಿಷ್ಠ ಮೊತ್ತ ಎಂಬ ಕೆಟ್ಟ ದಾಖಲೆಗೆ ಪಾತ್ರವಾಗಿದೆ. ಯಾವೊಬ್ಬ ಬ್ಯಾಟ್ಸ್‌ಮನ್ ಸಹ ಎರಡಂಕಿಗೆ ಹೋಗಲೇ ಇಲ್ಲ. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಪೃಥ್ವಿ ಶಾ 4 ರನ್, ಮಯಾಂಕ್ ಅಗರವಾಲ್ 9 ರನ್, ಜಸ್‌ಪ್ರೀತ್ ಬುಮ್ರಾ 2 ರನ್, ಚೇತೇಶ್ವರ ಪೂಜಾರ 0, ವಿರಾಟ್ ಕೊಹ್ಲಿ 4 ರನ್, ಅಜಿಂಕ್ಯ ರಹಾನೆ 0, ಹನುಮ ವಿಹಾರಿ 8 ರನ್, ವೃದ್ಧಿಮಾನ್ ಸಹಾ 4 ರನ್, ರವಿಚಂದ್ರನ್ ಅಶ್ವಿನ್ 0 ಹಾಗೂ ಉಮೇಶ್ ಯಾದವ್ ಅಜೇಯ 4 ರನ್ ಗಳಿಸಿದರೆ, 1 ರನ್‌ ಗಳಿಸಿದ್ದ ಮೊಹಮ್ಮದ್ ಶಮಿ ಗಾಯದ ಸಮಸ್ಯೆಯಿಂದಾಗಿ ನಿವೃತ್ತಿ ಪಡೆದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

8 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago