ಬೆಂಗಳೂರು: ಇಂದಿನಿಂದ 2 ದಿನ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಪಿಎಲ್ ಮೆಗಾ ಹರಾಜು ( IPL 2022 Auction) ಪ್ರಕ್ರಿಯೆ ಆರಂಭಗೊಂಡಿದೆ. ಇಂದು ನಡೆಯುತ್ತಿರುವಂತ ಬಿಡ್ ನಲ್ಲಿ ಬಾಗವಹಿಸಲು 161 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ.
ಇದೀಗ ಆರಂಭಾಗಿರುವಂತ ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆಯಲ್ಲಿ, ಕ್ರಿಕೆಟಿಗ ಶಿಖರ್ ಧವನ್ ಪಂಜಾಬ್ ಕಿಂಗ್ಸ್ ಗೆ 8.25 ಕೋಟಿ ರೂಪಾಯಿಗಳಿಗೆ ಮಾರಾಟವಾಗಿದ್ದಾರೆ.
ಬೆಂಗಳೂರಿನ ಪಂಚತಾರಾ ಹೋಟೆಲ್ ನಲ್ಲಿ ಇದೀಗ ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆ ಆರಂಭಗೊಂಡಿದೆ. ಬಿಡ್ ಆರಂಭಗೊಳ್ಳುತ್ತಿದ್ದಂತೆ ಮೊದಲಿಗೆ ಶಿಖರ್ ಧವನ್ ಅವರನ್ನು ಬಿಡ್ ಮಾಡಲಾಯಿತು. ಅವರನ್ನು ಪಂಜಾಬ್ ಕಿಂಗ್ಸ್ 8.25 ಕೋಟಿ ರೂಪಾಯಿಗೆ ಬಿಡ್ ಮಾಡಿ ಖರೀದಿಸಿದೆ. ಇನ್ನೂ ರಾಜಸ್ಥಾನರಾಯಲ್ಸ್ ಗೆ ರವಿ ಅಶ್ವಿ ನ್ ಅವರನ್ನು 5 ಕೋಟಿಗೆ ಖರೀದಿಸಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…