Featured

ISPRL ಹಾಗೂ UPCL ಸ್ಥಳೀಯರಿಗೆ ಉದ್ಯೋಗವಕಾಶ ಕಲ್ಪಿಸಲು ಜಿಲ್ಲಾ ಬಿಜೆಪಿ ಆಗ್ರಹ.-vishwanews24

ISPRL ಹಾಗೂ UPCL ಸ್ಥಳೀಯರಿಗೆ ಉದ್ಯೋಗವಕಾಶ ಕಲ್ಪಿಸಲು ಜಿಲ್ಲಾ ಬಿಜೆಪಿ ಆಗ್ರಹ.

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರಭಲವಾಗಿ ಕಾರ್ಯನಿರ್ವಹಿಸುವ ಪಾದೂರಿನ ISPRL ಹಾಗೂ ಪಡುಬಿದ್ರಿ ನಂದಿಕೂರಿನ UPCL ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸಿಕೊಡಬೇಕೆಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ.

ಮುಂದಿನ ದಿನಗಳಲ್ಲಿ ಈ ಬಗ್ಗೆ ಸಂಬಂಧ ಪಟ್ಟ ಕೇಂದ್ರ ಹಾಗೂ ರಾಜ್ಯ ಸಚಿವರಿಗೆ ಒತ್ತಡ ಹಾಕಲಾಗುವುದು ಮತ್ತು ಸ್ಥಳೀಯರಿಗೆ ಪ್ರಥಮ ಪ್ರಾಶಸ್ತ್ಯ ದಲ್ಲಿ ಉದ್ಯೋಗ ನೀಡಲು ಆಗ್ರಹಿಸಲಾಗುವುದೆಂದರು.

                UPCL PADUBIDRI- NANDIKOOR

 

www.vishwanews24.com

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago