Featured

JDS ಅಧಿಕಾರಕ್ಕೆ ಬಂದರೆ ರೈತ ಮಕ್ಕಳನ್ನು ಮದುವೆಯಾಗುವ ಹುಡುಗಿಯರಿಗೆ 2 ಲಕ್ಷ ಪ್ರೋತ್ಸಾಹ ಧನ : ಕುಮಾರಸ್ವಾಮಿ ಘೋಷಣೆ – Vishwanews24

ಅಧಿಕಾರಕ್ಕೆ ಬಂದರೆ ರೈತ ಮಕ್ಕಳನ್ನು ಮದುವೆಯಾಗುವ ಹುಡುಗಿಯರಿಗೆ 2 ಲಕ್ಷ ಪ್ರೋತ್ಸಾಹ ಧನ : ಕುಮಾರಸ್ವಾಮಿ ಘೋಷಣೆ

ಮುಂಬರುವ ಚುನಾವಣೆಗೆ ರಾಜ್ಯದ ಪ್ರಮುಖ ಪಕ್ಷಗಳು ವಿವಿಧ ಭರವಸೆಗಳನ್ನು ತಮ್ಮ ಪ್ರಣಾಳಿಕೆಯಲ್ಲಿ ನೀಡುತ್ತಿದ್ದಾರೆ. ರೈತರ ಮಗ ಎಂದೇ ಹೆಸರಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮುಂಬರುವ ವರ್ಷ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರೈತರ ಮಕ್ಕಳನ್ನು ಮದುವೆಯಾಗುವ ಹುಡುಗಿಯರಿಗೆ ಎರಡು ಲಕ್ಷ ಪ್ರೋತ್ಸಾಹ ಧನ ನೀಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.

ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 2 ಲಕ್ಷ ರೂಪಾಯಿ ನೀಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಭರವಸೆ.
ಹಳ್ಳಿಯ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ಇದೊಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿದೆ. ಒಂದೊಂದು ಊರಲ್ಲಿ 50 ರಿಂದ 100 ಗಂಡುಗಳು ಮದುವೆಗೆ ವಧು ಸಿಗದೇ ಕಾಯುತ್ತಿದ್ದಾರೆ.

ಪ್ರೋತ್ಸಾಹ ಧನ ನೀಡುವುದರಿಂದ ರಾಜ್ಯದ ಬೊಕ್ಕಸಕ್ಕೆ ಎಷ್ಟು ಹಣ ಖರ್ಚಾಗುತ್ತದೆ ಎಂದು ಲೆಕ್ಕ ಹಾಕಲಾಗಿದೆ ಎಂದ ಕುಮಾರಸ್ವಾಮಿ.
ತುಮಕೂರು: ರೈತರ ಮಕ್ಕಳ ಮದುವೆಯಾಗಲು ವಧುಗಳು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಭರ್ಜರಿ ಘೋಷಣೆ ಮಾಡಿದ್ದಾರೆ. ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 2 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ತುಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರದಲ್ಲಿ ಬುಧವಾರ ನಡೆದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ಹಳ್ಳಿಯ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ಇದೊಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿದೆ. ಒಂದೊಂದು ಊರಲ್ಲಿ 50 ರಿಂದ 100 ಗಂಡು ಮಕ್ಕಳು ಹುಡುಗಿ ಸಿಗದೇ ಕಾಯುತ್ತಿದ್ದಾರೆ. ಹೆಣ್ಣು ಸಿಗಲಿಲ್ಲ ಎಂದು ನಿರಾಸರಾಗಿದ್ದಾರೆ. ಹೀಗಾಯೇ ಸೂಕ್ತ ತೀರ್ಮಾನ ಕೈಗೊಂಡು ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಎರಡು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

5 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

5 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

6 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

6 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

7 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

7 hours ago