Karnataka 1st PUC Result : ಪ್ರಥಮ ‘PUC’ ಫಲಿತಾಂಶ ಪ್ರಕಟ – ರಿಸಲ್ಟ್ ಚೆಕ್ ಮಾಡಲು ಇಲ್ಲಿದೆ ವಿಧಾನ – Vishwanews24
ಪ್ರಥಮ ‘PUC’ ಫಲಿತಾಂಶ ಪ್ರಕಟ – ರಿಸಲ್ಟ್ ಚೆಕ್ ಮಾಡಲು ಇಲ್ಲಿದೆ ವಿಧಾನ
ಬೆಂಗಳೂರು : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಿದೆ.
ಪ್ರಥಮ ವರ್ಷದ ಪರೀಕ್ಷೆಯ ಫಲಿತಾಂಶಗಳನ್ನು ಇಂದು ಘೋಷಿಸಿದೆ. ಪ್ರಥಮ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ http://result.dkpucpa.com ಗೆ ಭೇಟಿ ನೀಡಿ ಫಲಿತಾಂಶವನ್ನು ಚೆಕ್ ಮಾಡಬಹುದಾಗಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಚೆಕ್ ಮಾಡಲು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.
ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ http://result.dkpucpa.com ಗೆ ಭೇಟಿ ನೀಡಿ ಓಪನ್ ಆದ ಪೇಜ್ನಲ್ಲಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.ನಂತರ ‘Go’ ಎನ್ನುವ ಲಿಂಕ್ ಮೇಲೆ ದರೆ ನಿಮ್ಮ ಫಲಿತಾಂಶ ಕಾಣಸಿಗುತ್ತದೆ.
ಕಡಬ : ಸಾಯುವ ಕುರಿತಾಗಿ ವಾಟ್ಸಪ್ ಸ್ಟೇಟಸ್ ಹಾಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ – Vishwanews24
