Featured

Karnataka 1st PUC Result : ಪ್ರಥಮ ‘PUC’ ಫಲಿತಾಂಶ ಪ್ರಕಟ – ರಿಸಲ್ಟ್ ಚೆಕ್ ಮಾಡಲು ಇಲ್ಲಿದೆ ವಿಧಾನ – Vishwanews24

ಪ್ರಥಮ ‘PUC’ ಫಲಿತಾಂಶ ಪ್ರಕಟ – ರಿಸಲ್ಟ್ ಚೆಕ್ ಮಾಡಲು ಇಲ್ಲಿದೆ ವಿಧಾನ

ಬೆಂಗಳೂರು : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಿದೆ.

ಪ್ರಥಮ ವರ್ಷದ ಪರೀಕ್ಷೆಯ ಫಲಿತಾಂಶಗಳನ್ನು ಇಂದು ಘೋಷಿಸಿದೆ. ಪ್ರಥಮ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ http://result.dkpucpa.com ಗೆ ಭೇಟಿ ನೀಡಿ ಫಲಿತಾಂಶವನ್ನು ಚೆಕ್ ಮಾಡಬಹುದಾಗಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಚೆಕ್ ಮಾಡಲು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ http://result.dkpucpa.com ಗೆ ಭೇಟಿ ನೀಡಿ ಓಪನ್ ಆದ ಪೇಜ್ನಲ್ಲಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.ನಂತರ ‘Go’ ಎನ್ನುವ ಲಿಂಕ್ ಮೇಲೆ ದರೆ ನಿಮ್ಮ ಫಲಿತಾಂಶ ಕಾಣಸಿಗುತ್ತದೆ.

Vishwa News 24

Recent Posts

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

37 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

53 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

1 hour ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

1 hour ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

1 hour ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

2 hours ago