Karnataka Budget : ಅತಿಥಿ ಶಿಕ್ಷಕರಿಗೆ ಸಹಾಯಧನ 1,000 ರೂ. ಹೆಚ್ಚಳ – Vishwanews24

Featured, ರಾಜ್ಯ ನ್ಯೂಸ್

Karnataka Budget : ಅತಿಥಿ ಶಿಕ್ಷಕರಿಗೆ ಸಹಾಯಧನ 1,000 ರೂ. ಹೆಚ್ಚಳ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.

ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಬಿಸಿಯೂಟ ತಯಾರಕುರು, ಆಶಾ ಕಾರ್ಯಕರ್ತೆಯರು, ಗ್ರಂಥಾಲಯಪಾಲಕರ ಗೌರವಧನ 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ಜೊತೆಗೆ ರಾಜ್ಯದ ಪ್ರಾಥಮಿಕ, ಹಾಗೂ ಪ್ರೌಢಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಶಿಕ್ಷಕರ ಗೌರವಧನವನ್ನು 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Karnataka Budget : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ  ಗೌರವಧನ 1 ಸಾವಿರ ರೂ. ಹೆಚ್ಚಳ – Vishwanews24

Leave a Reply