Karnataka Budget – ರಾಜ್ಯ ಸರ್ಕಾರದಿಂದ ‘ಹಿರಿಯ ನಾಗರಿಕರಿಗೆ’ ಗುಡ್ ನ್ಯೂಸ್ : ‘ಅನ್ನ ಸುವಿಧಾ’ ಯೋಜನೆ ಜಾರಿಗೆ – Vishwanews24
Karnataka Budget – ರಾಜ್ಯ ಸರ್ಕಾರದಿಂದ ‘ಹಿರಿಯ ನಾಗರಿಕರಿಗೆ’ ಗುಡ್ ನ್ಯೂಸ್ : ‘ಅನ್ನ ಸುವಿಧಾ’ ಯೋಜನೆ ಜಾರಿ
ಬೆಂಗಳೂರು: ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಇನ್ನೂ ‘ಅನ್ನ ಸುವಿಧಾ’ ಯೋಜನೆ ಜಾರಿಗೆ ತರುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
Karnataka Budget – ಕಲಬುರಗಿಯಲ್ಲಿ ಬಸವಣ್ಣ ಮತ್ತು ವಚನ ಮಂಟಪ ಸ್ಥಾಪನೆ : ಸಿಎಂ – Vishwanews24
‘ಅನ್ನ ಸುವಿಧಾ’ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲವರಿ ಆಪ್ ರಚಿಸಿ 80 ವರ್ಷ ದಾಟಿದ ಹಿರಿಯ ನಾಗರಿಕರು ಇರುವ ಮನೆಗೆ ಈ ಯೋಜನೆಯ ಸೇವೆ ನೀಡಲಾಗುವುದು ಅಂತ ತಿಳಿಸಿದರು.
