Karnataka Budget – ಸುಳ್ಳು ಸುದ್ದಿ ತಡೆಗೆ ಸತ್ಯಶೋಧನಾ ತಂಡ ರಚನೆ : ಬಜೆಟ್ ನಲ್ಲಿ ಸಿಎಂ ಘೋಷಣೆ – Vishwanews24
Karnataka Budget – ಸುಳ್ಳು ಸುದ್ದಿ ತಡೆಗೆ ಸತ್ಯಶೋಧನಾ ತಂಡ ರಚನೆ : ಬಜೆಟ್ ನಲ್ಲಿ ಸಿಎಂ ಘೋಷಣೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು. ಡೀಫ್ ಫೇಕ್ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್ ಸಿಇಎನ್ ಠಾಣೆ ಆರಂಭಿಸಲಾಗುವುದು ಎಂದು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
