Karnataka Budget : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನ 1 ಸಾವಿರ ರೂ. ಹೆಚ್ಚಳ – Vishwanews24
Karnataka Budget : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನ 1 ಸಾವಿರ ರೂ. ಹೆಚ್ಚಳ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.
ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಬಿಸಿಯೂಟ ತಯಾರಕುರು, ಆಶಾ ಕಾರ್ಯಕರ್ತೆಯರು, ಗ್ರಂಥಾಲಯಪಾಲಕರ ಗೌರವಧನ 1 ಸಾವಿರ ರೂ.ಗೆ ಏರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮಂಗಳೂರು : ಯಕ್ಷಗಾನದ ಭೀಷ್ಮ `ಬಲಿಪ ನಾರಾಯಣ ಭಾಗವತ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ – Vishwanews24
