Karnataka Budget – ಅಂಗನವಾಡಿ ಕಾರ್ಯಕರ್ತೆಯರಿಗೆ ‘ಸ್ಮಾರ್ಟ್ ಫೋನ್’ ವಿತರಣೆ : ಬಜೆಟ್ ನಲ್ಲಿ ಸಿಎಂ ಘೋಷಣೆ – Vishwanews24

Featured, ರಾಜ್ಯ ನ್ಯೂಸ್

Karnataka Budget – ಅಂಗನವಾಡಿ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್ : ‘ಸ್ಮಾರ್ಟ್ ಫೋನ್’ ವಿತರಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಫೋನ್‌ 20 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು. ಇದಲ್ಲದೇ ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಘೋಷಿಸಿದರು.

ಹಿಂದೂ ವಿವಾಹ ಪ್ರಮಾಣಪತ್ರಗಳು ಈಗ ಆಧಾರ್ ದೃಢೀಕರಣದೊಂದಿಗೆ ಆನ್‌ಲೈನ್‌ನಲ್ಲಿ ಲಭ್ಯ – Vishwanews24

Leave a Reply