ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ 20 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು. ಇದಲ್ಲದೇ ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಘೋಷಿಸಿದರು.
ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…
ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…
ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…
ಮಂಗಳೂರು : ಜೈಲಿಗೆ ಡ್ರಗ್ಸ್, ಮೊಬೈಲ್ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…
ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…
ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು: ಸರ್ಕಾರಿ ಕಾಲೇಜಿನ ಬಿಬಿಎ…