ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…