Karnataka Budget – ಮದ್ಯ ಪ್ರಿಯರಿಗೆ ಶಾಕ್ : ರಾಜ್ಯ ಬಜೆಟ್‌ನಲ್ಲಿ ಮದ್ಯದರ ಹೆಚ್ಚಳ – Vishwanews24

Featured, ರಾಜ್ಯ ನ್ಯೂಸ್

Karnataka Budget – ಮದ್ಯ ಪ್ರಿಯರಿಗೆ ಶಾಕ್ : ರಾಜ್ಯ ಬಜೆಟ್‌ನಲ್ಲಿ ಮದ್ಯದರ ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 15ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ.

ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್‌ ಸ್ಲಾಬ್‌ ಪರಿಷ್ಕರಣೆ ಮಾಡುವುದಾಗಿ ಬಜೆಟ್​​ನಲ್ಲಿ ಘೋಷಿಸಿದ್ದಾರೆ.

Karnataka Budget – ಗ್ಯಾರಂಟಿ ಯೋಜನೆಯಿಂದ ಪ್ರತಿ ಕುಟುಂಬಕ್ಕೆ 50 ಸಾವಿರ ಸಿಗುತ್ತಿದೆ : ಸಿದ್ದರಾಮಯ್ಯ – Vishwanews24

ಇನ್ನು 2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿದ್ದು, 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದಿದ್ದಾರೆ.

Leave a Reply