Featured

Karnataka Budget : ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ – Vishwanews24

Karnataka Budget : ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ತಮ್ಮ ಎರಡನೇ ಬಜೆಟ್  ಅನ್ನು ಮಂಡಿಸುತ್ತಿದ್ದಾರೆ.

ಕಿರುಧಾನ್ಯ ಬೆಳಗಾರರಿಗೆ 10 ಸಾವಿರ ಸಹಾಯಧನ, ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ, 50 ಲಕ್ಷ ಜನರಿಗೆ ಕಾವೇರಿ ನೀರು ಪೂರೈಸಲು ಕ್ರಮ , 110 ಗ್ರಾಮಗಳಿಗೆ ಕುಡಿಯುವ ನೀರಿಗೆ ಕ್ರಮ ಮಾಡಲಾಗುವುದು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

19 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

19 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

21 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

22 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

22 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

22 hours ago