Featured

Karnataka Budget : ರೈತರಿಗೆ ಸಿಎಂ ಬೊಮ್ಮಾಯಿ ಬಂಪರ್ ಗಿಫ್ಟ್ : 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ – Vishwanews24

Karnataka Budget : ರೈತರಿಗೆ ಸಿಎಂ ಬೊಮ್ಮಾಯಿ ಬಂಪರ್ ಗಿಫ್ಟ್ : 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ತಮ್ಮ ಎರಡನೇ ಬಜೆಟ್ ( Karnataka Budget 2023-24 ) ಅನ್ನು ಮಂಡಿಸುತ್ತಿದ್ದಾರೆ.ಬಜೆಟ್ ಗಾತ್ರ 3 ಲಕ್ಷ 7 ಸಾವಿರ ಕೋಟಿ ರೂ.ಇದ್ದು, ಇದೇ ಮೊದಲ ಬಾರಿಗೆ ದೊಡ್ಡ ಗಾತ್ರದ ಬಜೆಟ್ ಮಂಡಿಸಲಾಗುತ್ತಿದೆ.

ಈ ಬಜೆಟ್ ಮುಂದಿನ 25 ವರ್ಷ ದೂರದೃಷ್ಟಿ ಹೊಂದಿದೆ. ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

10 hours ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

11 hours ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

11 hours ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

11 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

11 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

13 hours ago