Featured

Karnataka Budget ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ – Vishwanews24

Karnataka Budget ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರುತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.

ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮಗೊಳಿಸಲು ನಮೂನೆ-57 ರಲ್ಲಿ ಅರ್ಜಿ ಸಲ್ಲಿಸಲು ದಿನಾಂಕ: 30.05.2022 ರಿಂದ ಒಂದು ವರ್ಷದ ಅವಧಿಯವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

12 hours ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

12 hours ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

12 hours ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

12 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

13 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

14 hours ago