Karnataka Budget – ಸಾಲ ಮರುಪಾವತಿ ಮಾಡುವ ‘ಮಹಿಳೆ’ಯರಿಗೆ ಶೇ.6ರ ಬಡ್ಡಿದರದಲ್ಲಿ ಸಹಾಯಧನ ಸೌಲಭ್ಯ : ಸಿಎಂ ಘೋಷಣೆ- Vishwanews24
Karnataka Budget – ಸಾಲ ಮರುಪಾವತಿ ಮಾಡುವ ‘ಮಹಿಳೆ’ಯರಿಗೆ ಶೇ.6ರ ಬಡ್ಡಿದರದಲ್ಲಿ ಸಹಾಯಧನ ಸೌಲಭ್ಯ : ಸಿಎಂ ಘೋಷಣೆ
ಬೆಂಗಳೂರು : ರಾಜ್ಯ ಸರ್ಕಾರದಿಂದ ಸಾಲ ಮರು ಪಾವತಿ ಮಾಡುವಂತ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಶೇ.6ರ ಬಡ್ಡಿದರದಲ್ಲಿ ಸಹಾಯಧನ ಸೌಲಭ್ಯವನ್ನು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದಂತ ಅವರು ರಾಜ್ಯದಲ್ಲಿ ಸಾಲ ಮರು ಪಾವತಿ ಮಾಡುವಂತ ಮಹಿಳೆಯರಿಗೆ ಶೇ.6ರ ಬಡ್ಡಿದರದಲ್ಲಿ ಸಹಾಯಧನ ನೀಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
Karnataka Budget – ಸಮಗ್ರ ಕೃಷಿಯನ್ನು ಉತ್ತೇಜಿಸಲು ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ – Vishwanews24
ಈಗಾಗಲೇ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಶಕ್ತಿ, ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸಲಾಗಿದೆ. ಈ ಬೆನ್ನಲ್ಲೇ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಸಹಾಯಧನ ಸೌಲಭ್ಯವನ್ನು ಒದಗಿಸೋ ಯೋಜನೆಯನ್ನು ಸಿಎಂ ಸಿದ್ಧರಾಮಯ್ಯ ಇಂದಿನ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ
