Featured

Karnataka Budget – ಸುಳ್ಳು ಸುದ್ದಿ ತಡೆಗೆ ಸತ್ಯಶೋಧನಾ ತಂಡ ರಚನೆ :  ಬಜೆಟ್ ನಲ್ಲಿ ಸಿಎಂ ಘೋಷಣೆ – Vishwanews24

Karnataka Budget – ಸುಳ್ಳು ಸುದ್ದಿ ತಡೆಗೆ ಸತ್ಯಶೋಧನಾ ತಂಡ ರಚನೆ :  ಬಜೆಟ್ ನಲ್ಲಿ ಸಿಎಂ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು. ಡೀಫ್​ ಫೇಕ್​​ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್​ ಸಿಇಎನ್​ ಠಾಣೆ ಆರಂಭಿಸಲಾಗುವುದು ಎಂದು ಬಜೆಟ್‌ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

7 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

8 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

8 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

8 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

8 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

9 hours ago