Karnataka Budget 2022 : ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ 1,500 ರೂ. ಹೆಚ್ಚಳ – Vishwanews24
Karnataka Budget 2022 : ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ಗೌರವಧನ 1,500 ರೂ. ಹೆಚ್ಚಳ – Vishwanews24
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡಲಾಗಿದೆ.
20 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ 1,500 ರೂ. 15 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರಿಗೆ 1,200 ರೂ. ಹಾಗೂ 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 1,000 ರೂ. ಗೌರವಧನ ಹೆಚ್ಚಳ ಮಾಡಲಾಗಿದೆ.
