ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರುತಮ್ಮ ಚೊಚ್ಚಲ ಬಜೆಟ್ (ಅನ್ನು ಮಂಡಿಸುತ್ತಿದ್ದಾರೆ.
ರಾಜ್ಯದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಪ್ರಥಮ ಹಂತದ ಕಾಮಗಾರಿಗಳನ್ನು ಪ್ರಸಕ್ತ ಸಾಳಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸಲಾಗುವುದು.
ಯೋಜನೆಯ ಎರಡನೇ ಹಂತದ 260 ಕಿ.ಮೀ ಉತ್ತದ ಗುರುತ್ವ ಕಾಲುವೆ ಟಿ.ಜಿ ಹಳ್ಳಿ-ರಾಮನಗರ ಫೀಡರ್, ಮಧುಗಿರಿ ಫೀಡರ್ ಹಾಗೂ ಗೌರಿಬಿದನೂರು ಫೀಡರ್ ಕಾಲುವೆ ಕಾಮಗಾರಿಯನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಿ ಮುಂದಿನ ವರ್ಷದ ಮುಂಗಾರು ಹಂಗಾಮಿನಲ್ಲಿ ನೀರು ಪೂರೈಸಲು ಕ್ರಮ ಜರುಗಿಸಲು ಹಾಗೂ ಯೋಜನೆಯ ಉಳಿಕೆ ಕಾಮಗಾರಿಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು. ಯೋಜನೆಯ ಅನುಷ್ಠಾನಕ್ಕೆ 3,000 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…