Featured

Karnataka Budget-2022 : ಕೃಷಿಗೆ 33,700 ಕೋಟಿ , ಬೆಂಗಳೂರು ಅಭಿವೃದ್ಧಿಗೆ 8,409 ಕೋಟಿ – ಸಿಎಂ ಬೊಮ್ಮಾಯಿ – VIshwanews24

Karnataka Budget-2022 :ಈ ಬಾರಿ ಸಿಎಂ 2,53,165 ಕೋಟಿ ರೂ. ಬಜೆಟ್​ ಮಂಡಿಸುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ, ಕೃಷಿಗೆ 33,700 ಕೋಟಿ ಆದ್ಯತೆ. ಬೆಂಗಳೂರು ಅಭಿವೃದ್ಧಿಗೆ 8,409 ಕೋಟಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ 3,102 ಕೋಟಿ ಅನುದಾನ ಘೋಷಿಸಿದ ಸಿಎಂ ಬೊಮ್ಮಾಯಿ

* ಮಕ್ಕಳ ಅಭ್ಯುದಯಕ್ಕೆ ₹40,944 ಕೋಟಿ ಘೋಷಣೆ
* ಮಹಿಳೆಯರ ಅಭಿವೃದ್ಧಿಗೆ ₹43,188 ಕೋಟಿ ಘೋಷಣೆ
* ರಾಜ್ಯದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹ ಹೆಚ್ಚಳ: ಬೊಮ್ಮಾಯಿ
* ಕೃಷಿ ಕ್ಷೇತ್ರಕ್ಕೆ ₹33,700 ಕೋಟಿ ಘೋಷಣೆ
* ಬೆಂಗಳೂರು ಅಭಿವೃದ್ಧಿಗೆ ₹8,409 ಕೋಟಿ ಕೊಡುಗೆ
* 2022–23ನೇ ಸಾಲಿನ ಬಜೆಟ್ ಗಾತ್ರ ₹2,65,720 ಕೋಟಿ
* ಶಿಕ್ಷಣ, ಉದ್ಯೋಗ, ಸಬಲೀಕರಣಕ್ಕೆ ಆದ್ಯತೆ ನಿಡಿರುವ ಬಜೆಟ್ ಇದು: ಬೊಮ್ಮಾಯಿ

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

17 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

17 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

18 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

18 hours ago