Karnataka Budget 2022 : ಬಿಸಿಯೂಟ ತಯಾರಕರು, ಸಹಾಯಕಿಯರಿಗೆ ಗೌರವಧನ 1 ಸಾವಿರ ರೂ. ಏರಿಕೆ – Vishwanews24

Featured, ರಾಜ್ಯ ನ್ಯೂಸ್

Karnataka Budget 2022 : ಬಿಸಿಯೂಟ ತಯಾರಕರು, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ : ಗೌರವಧನ 1 ಸಾವಿರ ರೂ. ಏರಿಕೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್ ( ಅನ್ನು ಮಂಡಿಸುತ್ತಿದ್ದಾರೆ.

ವಿಮಾ ಸೌಲಭ್ಯ, ಆರ್ಥಿಕವಾಗಿ ಹಿಂದುಳಿದ ಕುರಿಗಾಹಿಗಳಿಗೆ ವಸತಿ ನಿರ್ಮಾಣಕ್ಕೆ 5 ಲ್ಕಷ ರೂ. ಸಹಾಯಧನ. ಗಂಗಾ ಕಲ್ಯಾಣ ಯೋಜನೆಗೆ 111 ಕೋಟಿ ರೂ. ಮೀಸಲು, ಶಾಲೆಗಳಲ್ಲಿ ಬಿಸಿಯೂಟ ತಯಾರಕರು ಹಾಗೂ ಸಹಾಯಕಿಯರಿಗೆ ಗೌರವ ಧನ 1 ಸಾವಿರ ರೂ.ಹೆಚ್ಚಳ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Karnataka Budget 2022 : ಯಾವುದೇ ತೆರಿಗೆ ಹೆಚ್ಚಳ ಇಲ್ಲ – Vishwanews24

One thought on “Karnataka Budget 2022 : ಬಿಸಿಯೂಟ ತಯಾರಕರು, ಸಹಾಯಕಿಯರಿಗೆ ಗೌರವಧನ 1 ಸಾವಿರ ರೂ. ಏರಿಕೆ – Vishwanews24

Leave a Reply