Karnataka Budget 2022 : ಯಾವುದೇ ತೆರಿಗೆ ಹೆಚ್ಚಳ ಇಲ್ಲ – Vishwanews24
Karnataka Budget 2022 : ಯಾವುದೇ ತೆರಿಗೆ ಹೆಚ್ಚಳ ಇಲ್ಲ – Vishwanews24
ಯಾವುದೇ ತೆರಿಗೆ ಹೆಚ್ಚಳ ಇಲ್ಲ, ರಾಜಸ್ವ ಕೊರತೆ ಅಂದಾಜು 14,699 ಕೋಟಿ, ವಿತ್ತೀಯ ಕೊರತೆ ಅಂದಾಜು 61,564 ಕೋಟಿ ಇದೆ.
ಸಾರಿಗೆ ಇಲಾಖೆಗೆ 8,007 ಕೋಟಿ ರಾಜಸ್ವ ಸಂಗ್ರಹಣೆ ಗುರಿ, ಅಬಕಾರಿ ಇಲಾಖೆಗೆ 29,000 ಕೋಟಿ ರಾಜಸ್ವ ಸಂಗ್ರಹ ಗುರಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ ರೂ ರಾಜಸ್ವ ಗುರಿ, ವಾಣಿಜ್ಯ ತೆರಿಗೆ ಇಲಾಖೆಗೆ 77,010 ಕೋಟಿ ತೆರಿಗೆ ಸಂಗ್ರಹ ಗುರಿ, 287 ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಂತ ಕೃಷಿ ಜಮೀನು ಮತ್ತು ಇತರೆ ಸ್ವತ್ತು ಡ್ರೋಣ್ ಸರ್ವೇ, 406 ಕೋಟಿ ವೆಚ್ಚದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಉನ್ನತೀಕರಣ, ಎಲ್ಲಾ ಪಾರಂಪರಿಕ ನೊಂದಾಯಿತ ಶಾಶ್ವತ ದಾಖಲೆಗಳ ಸ್ಕ್ಯಾನಿಂಗ್ ಮೊದಲ ಹಂತದಲ್ಲಿ ಬಿಬಿಎಂಪಿ ಮತ್ತು ೧೦ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ಕ್ಯಾನಿಂಗ್ ಗೆ 15 ಕೋಟಿ ಮೀಸಲು.
Karnataka Budget 2022 : ರೈತ ಬಾಂಧವರ ಬಹುದಿಗಳ ಬೇಡಿಕೆಯಾದಂತ ಯಶಸ್ವಿನಿ ಯೋಜನೆ ಮರುಜಾರಿ – Vishwanews24
