Featured

Karnataka Budget 2022 : ಯಾವುದೇ ತೆರಿಗೆ ಹೆಚ್ಚಳ ಇಲ್ಲ – Vishwanews24

Karnataka Budget 2022 : ಯಾವುದೇ ತೆರಿಗೆ ಹೆಚ್ಚಳ ಇಲ್ಲ – Vishwanews24

ಯಾವುದೇ ತೆರಿಗೆ ಹೆಚ್ಚಳ ಇಲ್ಲ,  ರಾಜಸ್ವ ಕೊರತೆ ಅಂದಾಜು 14,699 ಕೋಟಿ, ವಿತ್ತೀಯ ಕೊರತೆ ಅಂದಾಜು 61,564 ಕೋಟಿ ಇದೆ.

ಸಾರಿಗೆ ಇಲಾಖೆಗೆ 8,007 ಕೋಟಿ ರಾಜಸ್ವ ಸಂಗ್ರಹಣೆ ಗುರಿ,  ಅಬಕಾರಿ ಇಲಾಖೆಗೆ 29,000 ಕೋಟಿ ರಾಜಸ್ವ ಸಂಗ್ರಹ ಗುರಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ ರೂ ರಾಜಸ್ವ ಗುರಿ, ವಾಣಿಜ್ಯ ತೆರಿಗೆ ಇಲಾಖೆಗೆ 77,010 ಕೋಟಿ ತೆರಿಗೆ ಸಂಗ್ರಹ ಗುರಿ, 287 ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಂತ ಕೃಷಿ ಜಮೀನು ಮತ್ತು ಇತರೆ ಸ್ವತ್ತು ಡ್ರೋಣ್ ಸರ್ವೇ, 406 ಕೋಟಿ ವೆಚ್ಚದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಉನ್ನತೀಕರಣ, ಎಲ್ಲಾ ಪಾರಂಪರಿಕ ನೊಂದಾಯಿತ ಶಾಶ್ವತ ದಾಖಲೆಗಳ ಸ್ಕ್ಯಾನಿಂಗ್ ಮೊದಲ ಹಂತದಲ್ಲಿ ಬಿಬಿಎಂಪಿ ಮತ್ತು ೧೦ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ಕ್ಯಾನಿಂಗ್ ಗೆ 15 ಕೋಟಿ ಮೀಸಲು.

Vishwa News 24

Recent Posts

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

1 hour ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

22 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

22 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

22 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

23 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

24 hours ago