Featured

Karnataka Budget 2022:  ರಾಜ್ಯದ ಪೌರಕಾರ್ಮಿಕರಿಗೆ ಇನ್ಮುಂದೆ ಪ್ರತಿ ತಿಂಗಳು ಸಿಗಲಿದೆ 2 ಸಾವಿರ ಸಂಕಷ್ಟ ಭತ್ಯೆ – Vishwanews24

Karnataka Budget 2022:  ರಾಜ್ಯದ ಪೌರಕಾರ್ಮಿಕರಿಗೆ ಇನ್ಮುಂದೆ ಪ್ರತಿ ತಿಂಗಳು ಸಿಗಲಿದೆ 2 ಸಾವಿರ ಸಂಕಷ್ಟ ಭತ್ಯೆ – Vishwanews24

ಬೆಂಗಳೂರು: ರಾಜ್ಯದ ಪೌರ ಕಾರ್ಮಿಕರಿಗೆ ಅವರು ಕ್ಲಿಷ್ಟಕರ ಹಾಗೂ ಅಪಾಯಕರ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು, ಪೌರಕಾರ್ಮಿಕರಿಗೆ ಮಾಸಿಕ ರೂ.2000 ಸಂಕಷ್ಟ ಭತ್ಯೆಯನ್ನು ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಕೇಂದ್ರ ಪುರಸ್ಕೃತ ಯೋಜನೆಯಾದ ಸ್ವಚ್ಛಭಾರತ ಮಿಷನ್ 2.0 ಅನ್ನು ಮುಂದಿನ ಐದು ವರ್ಷಗಳ ಅವಧಿಯಲ್ಲಿ 2,245 ಕೋಟಿ ರೂಗಳ ಕೇಂದ್ರ ನೆರವಿನೊಂದಿಗೆ ಅನುಷ್ಠಾನಗೊಳಿಸಲಾಗುವುದು ಎಂದರು.

ಪೌರ ಕಾರ್ಮಿಕರು ಕ್ಲಿಷ್ಟಕರ ಹಾಗೂ ಅಪಾಯಕರ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವುದನ್ನು ಗಮನದಲ್ಲಿಟ್ಟುಕೊಂಡು, ಮೊಟ್ಟ ಮೊದಲ ಬಾರಿಗೆ ಪೌರಕಾರ್ಮಿಕರಿಗೆ ಮಾಸಿಕ 2 ಸಾವಿರ ರೂ ಗಳ ಸಂಕಷ್ಟ ಭತ್ಯೆ ನೀಡಲಾಗುತ್ತದೆ ಎಂಬುದಾಗಿ ಘೋಷಿಸಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

24 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

24 hours ago