ಬೆಂಗಳೂರು: ರಾಜ್ಯದ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ನಮ್ಮ ಸರ್ಕಾರವು ಹಾಲು ಉತ್ಪಾದಕರಿಗೆ ಸರಳ ನಿಬಂಧನೆಗಳೊಂದಿಗೆ ಸಾಲ ಸೌಲಭ್ಯ ನೀಡಲು, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದರು.
ಈ ಬ್ಯಾಂಕಿಗೆ ಹಾಲು ಉತ್ಪಾದಕರ ಸಹಕಾರ ಸಂಘ, ಕರ್ನಾಟಕ ಹಾಲು ಮಹಾಮಂಡಳ ಹಾಗೂ ಜಿಲ್ಲಾ ಹಾಲು ಒಕ್ಕೂಟಗಳು ಒಟ್ಟಾರೆ 260 ಕೋಟಿ ರೂ ಮತ್ತು ರಾಜ್ಯ ಸರ್ಕಾರವು 100 ಕೋಟಿ ರೂ ಗಳ ಷೇರು ಬಂಡವಾಳವನ್ನು ಒದಗಿಸಲಿದೆ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…