Karnataka Budget 2022 : ರೇಷ್ಮೆ ಗೂಡಿಗೆ ಪ್ರೋತ್ಸಹ ಧನ 10 ಸಾವಿರಕ್ಕೆ ಹೆಚ್ಚಳ – Vishwanews24
Karnataka Budget 2022 : ರೇಷ್ಮೆ ಗೂಡಿಗೆ ಪ್ರೋತ್ಸಹ ಧನ 10 ಸಾವಿರಕ್ಕೆ ಹೆಚ್ಚಳ
ಬೆಂಗಳೂರು: ರಾಜ್ಯದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ಕೃಷಿ ವಿಶ್ವವಿದ್ಯಾಲಯಗಳ ಸಂಖ್ಯೆಯನ್ನು ಕೂಡ ಹೆಚ್ಚಳ ಮಾಡಲಾಗುತ್ತಿದೆ. ನೂತನವಾಗಿ 7 ಹೊಸ ಕೃಷಿ ವಿಶ್ವವಿದ್ಯಾಲಯಗಳನ್ನು ವಿವಿಧ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುತ್ತಿದೆ. ಈ ಕೃಷಿ ವಿವಿಗಳ ಮೂಲಕ ರೈತರ ಕೃಷಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೃಷಿ ಸಂಶೋಧನೆಗೆ ಅನುಕೂಲ ಮಾಡಿಕೊಡಲಾಗುತ್ತದೆ.
ರೇಷ್ಮೆ ಬೆಳೆಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 10 ಸಾವಿರ ಪ್ರೋತ್ಸಾಹ ಧನ ಹೆಚ್ಚಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Karnataka Budget 2022 : ಸರ್ವರಿಗೂ ಸೂರು ಯೋಜನೆ ಅಡಿ 5 ಲಕ್ಷ ಹೊಸ ಮನೆ ನಿರ್ಮಾಣ – VIshwanews24
